ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2019 : 415 ಎನ್‌ಡಿಎ ಮತ್ತು ಎನ್‌ಎ-II ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ 415 ಎನ್‌ಡಿಎ ಮತ್ತು ಎನ್‌ಎ-II ಹುದ್ದೆಗಳನ್ನು ಭರ್ತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಆಸಕ್ತ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್ 3,2019ರ ಸಂಜೆ 6:00 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಎನ್‌ಡಿಎ ಮತ್ತು ಎನ್‌ಎ-II ಪರೀಕ್ಷೆಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನಾವೆಲ್ ಅಕಾಡೆಮಿ ಎಕ್ಸಾಮಿನೇಷನ್ (II)
Organisation ಕೇಂದ್ರ ಲೋಕ ಸೇವಾ ಆಯೋಗ
Educational Qualification 10+2 /ದ್ವಿತೀಯ ಪಿಯುಸಿ
Job Location ಭಾರತದೆಲ್ಲೆಡೆ
Application Start Date August 7, 2019
Application End Date September 3, 2019

ವಿದ್ಯಾರ್ಹತೆ:

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನಾವಲ್ ಅಕಾಡೆಮಿ (10+2 ಕೆಡೆಟ್ ಎಂಟ್ರಿ ಸ್ಕ್ಮೀಮ್) ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ /10+2 ನಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಲ್ಲಿ ಅಧ್ಯಯನ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಜನವರಿ 2,2001ರ ಮುಂಚೆ ಮತ್ತು ಜನವರಿ 1,2004 ರ ನಂತರ ಜನಿಸಿರಬಾರದು.

ಪರೀಕ್ಷಾ ವಿವರ:

ಈ ಹುದ್ದೆಗಳ ನೇಮಕಾತಿಗೆ ನವೆಂಬರ್ 17,2019ರಂದು ಪರೀಕ್ಷೆಗಳು ನಡೆಯಲಿವೆ.

ಖಾಲಿ ಹುದ್ದೆಗಳು:

ನಾವಲ್ ಡಿಫೆನ್ಸ್ ಅಕಾಡೆಮಿ : 370
ನಾವಲ್ ಅಕಾಡೆಮಿ (10+2 ಕೆಡೆಟ್ ಎಂಟ್ರಿ ಸ್ಕ್ಮೀಮ್) -45
ಒಟ್ಟು - 415 ಹುದ್ದೆಗಳು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ,ಸಂದರ್ಶನ ಮತ್ತು ಫಿಸಿಕಲ್ ಫಿಟ್ ನೆಸ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು : 100/-ರೂ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ - ಯಾವುದೇ ಶುಲ್ಕ ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 3,20019ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC Recruitment 2019 notification has been released on official website for the recruitment of 415 NDA and NA -II Posts through examination. Check out the details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+