ಯುಪಿಎಸ್‌ಸಿ: 23 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಯುಪಿಎಸ್‌ಸಿ ಒಟ್ಟು 23 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 11 ಮೆಡಿಕಲ್ ಆಫೀಸರ್ಸ್, 6 ಸಂಶೋಧಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಫೆ.1, 2018ರೊಳಗೆ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಯುಪಿಎಸ್‌ಸಿ ಒಟ್ಟು 23 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 11 ಮೆಡಿಕಲ್ ಆಫೀಸರ್ಸ್, 6 ಸಂಶೋಧಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಯುಪಿಎಸ್‌ಸಿ ನೇಮಕಾತಿ

ಹುದ್ದೆಗಳ ವಿವರ

ಅಸಿಸ್ಟೆಂಟ್ ಪ್ರೊಫೆಸರ್ (ಪಿಡಿಯಾಟ್ರಿಕ್ ಸರ್ಜರಿ)-02 ಹುದ್ದೆಗಳು

ವೇತನ ಶ್ರೇಣಿ: ರೂ.15600-39100/-+ಗ್ರೇಡ್ ಪೆ 6600/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪೂರೈಸಿರಬೇಕು.
ವಯೋಮಿತಿ: ಗರಿಷ್ಟ 43 ವರ್ಷಗಳು

ಕೆಮಿಸ್ಟ್-03 ಹುದ್ದೆಗಳು

ವೇತನ ಶ್ರೇಣಿ: ರೂ.56100-177500/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಮಿಸ್ಟ್ರಿ ವಿಷಯದಲ್ಲಿ ಸ್ನಾತಕೋತ್ತರ ಪದವಿ. ಸಂಬಂಧಪಟ್ಟ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವ.
ವಯೋಮಿತಿ: ಗರಿಷ್ಟ 35 ವರ್ಷಗಳು

ಡೆಪ್ಯುಟಿ ಡೈರೆಕ್ಟರ್-01 ಹುದ್ದೆ

ವೇತನ ಶ್ರೇಣಿ: ರೂ.15600-39100/-+ಗ್ರೇಡ್ ಪೆ 6600/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ವಿಷಯದಲ್ಲಿ ಸ್ನಾತಕೋತ್ತರ ಪದವಿ. ಸಂಬಂಧಪಟ್ಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ.
ವಯೋಮಿತಿ: ಗರಿಷ್ಟ 40 ವರ್ಷಗಳು

ಸೈಂಟಿಸ್ಟ್-ಬಿ (ಹೈಡ್ರೋಮೀಟಿಯೋರೊಲೊಜಿಸ್ಟ್)-06 ಹುದ್ದೆಗಳು

ವೇತನ ಶ್ರೇಣಿ: ರೂ.56100-177500/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಥವಾ ಇಂಜಿನಿಯರಿಂಗ್ ಪದವಿ. ಸಂಬಂಧಪಟ್ಟ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವ.
ವಯೋಮಿತಿ: ಗರಿಷ್ಟ 40 ವರ್ಷಗಳು

ಮೆಡಿಕಲ್ ಆಫೀಸರ್-11 ಹುದ್ದೆಗಳು

ವೇತನ ಶ್ರೇಣಿ: ರೂ.15600-39100/-+ಗ್ರೇಡ್ ಪೆ 5400/-
ವಿದ್ಯಾರ್ಹತೆ: ಭಾರತೀಯ ಮೆಡಿಕಲ್ ಕೌನ್ಸಿಲ್ ಕಾಯ್ದೆ 1956ರ ಅನ್ವಯ ನಿಗದಿಪಡಿಸಿರುವ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಗರಿಷ್ಟ 35 ವರ್ಷಗಳು

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-02-2018
  • ಅರ್ಜಿಗಳನ್ನು ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 02-02-2018

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.25/-
  • ಎಸ್.ಸಿ/ಎಸ್.ಟಿ/ ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2018 notification has been released on official website for the recruitment of total 23 (twenty three) jobs out of which 11 (eleven) vacancies for Medical Officer, 06 (six) for Scientist B (Hydrometeorologist) & Various Vacancies.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+