ಕರ್ನಾಟಕ ಲೋಕಾ ಸೇವಾ ಆಯೋಗದಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಾ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 17, 2018 ಕೊನೆಯ ದಿನಾಂಕ.

ಕರ್ನಾಟಕ ಲೋಕಾ ಸೇವಾ ಆಯೋಗದಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಲೋಕಾ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗಡೀಟೆಲ್ಸ್
ಹುದ್ದೆ ಹೆಸರು ಮಾರ್ಕೆಟಿಂಗ್ ಆಫೀಸರ್, ಲೆಕ್ಚರರ್, ಅಸಿಸ್ಟೆಂಟ್ ಡೈರೆಕ್ಟರ್, ಅಸಿಸ್ಟೆಂಟ್ ಎಕ್ಸ್‍ಕ್ಯುಟೀವ್ ಇಂಜಿನಿಯರ್
ಹುದ್ದೆ ಸಂಖ್ಯೆ 71
ಜವಬ್ದಾರಿ ಹುದ್ದೆಗೆ ಸಂಬಂಧಪಟ್ಟ ಜವಾಬ್ದಾರಿ
ಸ್ಥಳ ಭಾರತ
ಇಂಡಸ್ಟ್ರಿ ಸಿವಿಲ್ ಸರ್ವೀಸ್
ಅನುಭವ 2 ವರ್ಷ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಮೇ 10, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಮೇ 17, 2018

ಅರ್ಜಿ ಸಲ್ಲಿಕೆ ಹೇಗೆ?
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: ಆನ್‍ಲೈನ್ ರಿಕ್ರ್ಯುಟ್‍ಮೆಂಟ್ ಅಪ್ಲಿಕೇಶನ್ ಫಾರ್ ವೇರಿಯಸ್ ರಿಕ್ರ್ಯುಟ್‍ಮೆಂಟ್ ಪೋಸ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನ್ಯೂ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಪರದೆ ಮೇಲೆ ರಿಜಿಸ್ಟ್ರೇಶನ್ ಅರ್ಜಿ ಮೂಡುತ್ತದೆ. ಕೇಳಿರುವ ಕಂಪ್ಲೀಟ್ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟ್ರಿ ಮಾಡಿ
ಸ್ಟೆಪ್ 6: ಅರ್ಜಿಯ ಮುಂದಿನ ಪೇಜ್‍ಗೆ ಸೇವ್ ಆಂಡ್ ಕಂಟಿನ್ಯೂ ಕ್ಲಿಕ್ ಮಾಡಿ
ಸ್ಟೆಪ್ 7: ಇದೀಗ ಪ್ರಮುಖ ಪೇಜ್‍ಗೆ ಹೋಗಿ ಹುದ್ದೆಯ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 8: ಲಾಗಿನ್ ಆಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಗೊಳ್ಳಿಸಿ

For Quick Alerts
ALLOW NOTIFICATIONS  
For Daily Alerts

English summary
The Union Public Service Commission has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government job here. Selected candidates can earn up to level 10 pay matrix. The last date to apply for the government job is May 17, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X