ಯುಪಿಎಸ್‌ಸಿ ನೇಮಕಾತಿ 106 ಜಿಯೋಲಜಿಸ್ಟ್ & ಜಿಯೋ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) 106 ಜಿಯೋಲಜಿಸ್ಟ್, ಜಿಯೋ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ನೇಮಕಾತಿಗೆ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಬಹುದು. ಅಭ್ಯರ್ಥಿಗಳು ಅರ್ಜಿಯನ್ನು ಏಪ್ರಿಲ್ 16,2019 ರೊಳಗೆ ಸಲ್ಲಿಸಬಹುದು.

ಯುಪಿಎಸ್‌ಸಿ  ಯೋಲಜಿಸ್ಟ್, ಜಿಯೋ ಸೈಂಟಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜಿಯೋಲಜಿಸ್ಟ್, ಜಿಯೋ ಸೈಂಟಿಸ್ಟ್
Organisation ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)
Educational Qualification ಸ್ನಾತಕೋತ್ತರ ಪದವಿ, ಎಂಎಸ್ಸಿ
Job Location ಭಾರತದೆಲ್ಲೆಡೆ
Application Start Date March 20, 2019
Application End Date April 16, 2019

ಶೈಕ್ಷಣಿಕ ವಿದ್ಯಾರ್ಹತೆ:

ಜಿಯೋಲಜಿಸ್ಟ್ ಮತ್ತು ಜಿಯೋ ಸೈಂಟಿಸ್ಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಎಂಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ /ಬೋರ್ಡಿನಿಂದ ಹೊಂದಿರುವ ಅಭ್ಯರ್ಥಿಗಳು ಅಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಜಿಯೋಲಜಿಸ್ಟ್ ಗ್ರೂಪ್ ಎ50
ಜಿಯೋಫಿಸಿಸ್ಟ್ ಗ್ರೂಪ್ ಎ14
ಕೆಮಿಸ್ಟ್ ಗ್ರೂಪ್ ಎ15
ಜ್ಯೂನಿಯರ್ ಹೈಡ್ರೋಜಿಯೋಲಜಿಸ್ಟ್ಸ್ (ಸೈಂಟಿಸ್ಟ್ ಬಿ) ಗ್ರೂಪ್ ಎ27
ಒಟ್ಟು106

ವಯೋಮಿತಿ:

ಜನವರಿ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪ್ರಿಲಿಮಿನರಿ /ಮೈನ್ಸ್ ಮತ್ತು ಪರ್ಸನಾಟಿಲಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ https://upsc.gov.in/ ಹೋಗಿ ಅರ್ಜಿಯನ್ನು ಏಪ್ರಿಲ್ 16,2019ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment Apply Online for 106 Geologist, Geo Scientist Exam Vacancies. Union Public Service Commission (UPSC) invited Online applications from eligible and interested candidates to fill up Geologist, Geo Scientist Exam posts, through UPSC official notification 2019. Job seekers who are looking for career in All India Government can make use of this opportunity. Apply online for these UPSC Geologist, Geo Scientist Exam jobs before 16th April 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+