ಯುಪಿಎಸ್ ಸಿ ನೇಮಕಾತಿ 2019: 392 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನೇಮಕಾತಿ ವಿವಿಧ 392 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಯಲ್ಲಿ ಕೆಲಸ ನಿರ್ವಹಿಸಲು ಆಸಕ್ತವುಳ್ಳ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 4.2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಯುಪಿಎಸ್ ಸಿ ನೇಮಕಾತಿ 392 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ
Organisation ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್
Educational Qualification 10+2/ಸಮನಾದ ಅರ್ಹತೆ, 10+2 ಅಥವಾ ಭೌತಶಾಸ್ತ್ರ ಮತ್ತು ಗಣಿತದಲ್ಲಿ ಉತ್ತೀರ್ಣ ಅರ್ಹತೆ
Job Location ಭಾರತದೆಲ್ಲೆಡೆ
Application Start Date January 9, 2019
Application End Date February 4, 2019

ವಿದ್ಯಾರ್ಹತೆ:

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಆರ್ಮಿ ವಿಂಗ್ ಹುದ್ದೆಗೆ ಅರ್ಜಿ ಹಾಕುವವರು 10+2 ಮಾದರಿಯ ಶಾಲೆಯಲ್ಲಿ ಶಿಕ್ಷಣ ಪೂರ್ಣಗಳಿಸಿರಬೇಕು ಅಥವಾ ರಾಷ್ಟ್ರೀಯ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಭಾರತೀಯ ರಕ್ಷಣಾ ಅಕಾಡೆಮಿಯ ಏರ್ ಫೋರ್ಸ್ ಮತ್ತು ನ್ಯಾವಲ್ ವಿಂಗ್ಸ್ ಮತ್ತು ಇಂಡಿಯನ್ ನಾವೆಲ್ ಅಕಾಡೆಮಿಯ 10+2 ಕೆಡೆಟ್ ಪ್ರವೇಶ ಯೋಜನೆಗಾಗಿ: ಈ ಹುದ್ದೆಗೆ ಅರ್ಜಿ ಹಾಕುವವರು 10+2 ಮಾದರಿಯ ಶಾಲೆಯಲ್ಲಿ ಶಿಕ್ಷಣ ಪೂರ್ಣಗಳಿಸಿರಬೇಕು ಅಥವಾ ಸಮನಾದ ಅರ್ಹತೆಯನ್ನು ರಾಜ್ಯ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯ ನಡೆಸುವ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.

ಖಾಲಿ ಹುದ್ದೆಗಳ ವಿವರ:
ಹುದ್ದೆಗಳ ವಿವರಖಾಲಿ ಹುದ್ದೆಗಳ ಸಂಖ್ಯೆ
ಸೈನ್ಯ208
ನೇವಿ42
ಏರ್ ಫೋರ್ಸ್92
ನೌಕಾ ಅಕಾಡೆಮಿ ( 10+2 ಕೆಡೆಟ್ ಪ್ರವೇಶ ಯೋಜನೆ)50
ಒಟ್ಟು392

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 2,2000 ರ ಮುಂಚೆ ಜನಿಸಿರಬಾರದು ಮತ್ತು ಜುಲೈ 1,2003 ರೊಳಗೆ ಜನಿಸಿದ ಅವಿವಾಹಿತ ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ:

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮಾಡಲಾಗುತ್ತದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ಶುಲ್ಕ 100/- ರೂ ಅನ್ನು ಪಾವತಿಸಬೇಕು.

ಪರೀಕ್ಷಾ ಶುಲ್ಕವನ್ನು ಡೆಬಿಟ್/ಕ್ರೆಡಿಟ್ ಅಥವಾ ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಬ್ರ್ಯಾಂಚ್ ನಲ್ಲಿ ಚಲನ್ ಮೂಲಕ ಪಾವತಿಸಬಹುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಯುಪಿಎಸ್ ಸಿ ಯ ಅಧಿಕೃತ ವೆಬ್ ಸೈಟ್ ನಲ್ಲಿ ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2019 notification has been released on official website for the recruitment of 392 vacancies at Union Public Service Commission. The candidate who is looking for National Defence Academy & Naval Academy can apply online application from 9th January 2019 and before 4th February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+