ಯುಪಿಎಸ್‌ಸಿ ನೇಮಕಾತಿ 65 ಐಇಎಸ್‌ /ಐಎಸ್‌ಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ಇಂಡಿಯನ್ ಎಕನಾಮಿಕ್ ಸರ್ವೀಸ್ (ಐಇಎಸ್‌) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಏಪ್ರಿಲ್16,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಯುಪಿಎಸ್‌ಸಿ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಇಂಡಿಯನ್ ಎಕನಾಮಿಕ್ ಸರ್ವೀಸ್ (ಐಇಎಸ್‌) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್
Organisation ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)
Educational Qualification ಸ್ನಾತಕೋತ್ತರ ಪದವಿ ,ಪದವಿ
Job Location ಭಾರತದೆಲ್ಲೆಡೆ
Application Start Date March 20, 2019
Application End Date April 16, 2019

ಶೈಕ್ಷಣಿಕ ವಿದ್ಯಾರ್ಹತೆ:

ಇಂಡಿಯನ್ ಎಕನಾಮಿಕ್ ಸರ್ವೀಸ್ ( ಐಇಎಸ್‌) ಹುದ್ದೆಗಳಿಗೆ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್ (ಐಎಸ್‌ಎಸ್‌) ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಇಂಡಿಯನ್ ಎಕನಾಮಿಕ್ ಸರ್ವೀಸ್ ( ಐಇಎಸ್‌)32
ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್ ( ಐಎಸ್‌ಎಸ್‌)33
ಒಟ್ಟು65

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಕನಿಷ್ಟ 21 ಮತ್ತು ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 200/-ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಅಂಗವಿಕಲ / ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಯುಪಿಎಸ್‌ಸಿ ಯ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 16,2019ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Union Public Service Commission (UPSC) is going to recruit 65 candidates to fill their IES/ISS Examination 2019 in All India. Job Aspirants are requested to go through official website of UPSC job notification 2019 before apply. Eligible candidates can apply online through the official website, upsc.gov.in. Last Date to submit the online application form is 16th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X