ಯುಪಿಎಸ್‌ಸಿ ನೇಮಕಾತಿ 2019: 417 ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ –II ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನೇಮಕಾತಿ 417 ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ -II ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಪರೀಕ್ಷೆಯನ್ನು ತೆಗೆದುಕೊಳ್ಳಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಜುಲೈ 8,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ – II
Organisation ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)
Educational Qualification ಪದವಿ
Job Location ಭಾರತದೆಲ್ಲೆಡೆ
Application Start Date June 12, 2019
Application End Date July 8, 2019

ಶೈಕ್ಷಣಿಕ ವಿದ್ಯಾರ್ಹತೆ:

ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ - II ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 200/-ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಅಂಗವಿಕಲ / ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 8,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC Recruitment 2019-20: Apply Online for 417 CDS – II Vacancies. Union Public Service Commission (UPSC) invited Online applications from eligible and interested candidates to fill up CDS – II Posts through UPSC official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X