ಯುಪಿಎಸ್‌ಸಿ ನೇಮಕಾತಿ 2019:13 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ಸಿಸ್ಟಂ ಅನಾಲಿಸ್ಟ್, ಕಂಪೆನಿ ಪ್ರಾಸ್ಪೆಕ್ಟರ್, ಸೂಪರಿಂಟೆಂಡೆಂಟ್, ಡೆಪ್ಯುಟಿ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಒಟ್ಟು 13 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಯುಪಿಎಸ್‌ಸಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜುಲೈ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಸಿಸ್ಟಂ ಅನಾಲಿಸ್ಟ್,ಕಂಪೆನಿ ಪ್ರಾಸ್ಪೆಕ್ಟರ್,ಸೂಪರಿಂಟೆಂಡೆಂಟ್,ಡೆಪ್ಯುಟಿ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್
Organisation ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ)
Educational Qualification ಸ್ನಾತಕೋತ್ತರ ಪದವಿ/ಎಂ.ಎಸ್ಸಿ/ಬಿ.ಇ/ಬಿ.ಟೆಕ್, ಕಾನೂನು ಪದವಿ,ಪದವಿ,ಸ್ನಾತಕೋತ್ತರ ಪದವಿ,ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮ,
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date June 24, 2019
Application End Date July 11, 2019

ಶೈಕ್ಷಣಿಕ ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ/ಎಂ.ಎಸ್ಸಿ/ಬಿ.ಇ/ಬಿ.ಟೆಕ್, ಕಾನೂನು ಪದವಿ,ಪದವಿ,ಸ್ನಾತಕೋತ್ತರ ಪದವಿ ಮತ್ತು ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಈ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ11,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಸಂಪೂರ್ಣವಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಜುಲೈ 12,2019 ಕೊನೆಯ ದಿನವಾಗಿರುತ್ತದೆ.

ಕೇಂದ್ರ ಲೋಕ ಸೇವಾ ಆಯೋಗದ ನೇಮಕಾತಿಯ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC Recruitment 2019-20:Apply Online for 13 Company Prosecutor, Assistant Chemist Vacancies. Union Public Service Commission (UPSC) invited Online applications from eligible and interested candidates to fill up Company Prosecutor, Assistant Chemist Posts through UPSC official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+