UPSC Recruitment 2019: 153 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಲೋಕ ಸೇವಾ ಆಯೋಗ 153 ಹಿರಿಯ ಉಪನ್ಯಾಸಕ ಮತ್ತು ಸ್ಪೆಷಲಿಸ್ಟ್ ಗ್ರೇಡ್ III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 14,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ 153 ವಿವಿಧ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಹಿರಿಯ ಉಪನ್ಯಾಸಕ ಮತ್ತು ಸ್ಪೆಷಲಿಸ್ಟ್ ಗ್ರೇಡ್ III
Organisation ಕೇಂದ್ರೀಯ ಲೋಕ ಸೇವಾ ಆಯೋಗ
Educational Qualification ಪದವಿ,ಕಾನೂನು ಪದವಿ,ಎಂಬಿಬಿಎಸ್,ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 53,100/-ರೂ
Application Start Date November 9, 2019
Application End Date November 14, 2019

ವಿದ್ಯಾರ್ಹತೆ:

ಪದವಿ, ಕಾನೂನು ಪದವಿ,ಎಂಬಿಬಿಎಸ್,ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 53,100/-ರೂ ವೇತವನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳೂ ಕೇಂದ್ರೀಯ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 14,2019ರ ರಾತ್ರಿ 23:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2019 notification has been released on official website for the recruitment of 153 senior lecturer and grade III posts. Interested candidates can apply through online before 14th November 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+