UPSC: 30 ಹುದ್ದೆಗಳು ಖಾಲಿ ಇವೆ…. ಜ.2ರೊಳಗೆ ಅರ್ಜಿ ಹಾಕಿ

ಕೇಂದ್ರೀಯ ಲೋಕ ಸೇವಾ ಆಯೋಗವು 30 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಯಲ್ಲಿ 30 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಕೇಂದ್ರೀಯ ಲೋಕ ಸೇವಾ ಆಯೋಗ
Educational Qualification ಹುದ್ದೆಗಳಿಗನುಸಾರ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date December 13, 2019
Application End Date January 2, 2020

ವಿದ್ಯಾರ್ಹತೆ:

ಕೇಂದ್ರೀಯ ಲೋಕ ಸೇವಾ ಆಯೋಗ ನೇಮಕಾತಿಯ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30, 35, 40 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಕೇಂದ್ರೀಯ ಲೋಕ ಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು, ನಂತರ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಂದ್ರೀಯ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 2,2020ರ ರಾತ್ರಿ 12:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2019 notification has been released on official website for the recruitment of 30 various posts. Interested candidates can apply through online before 2nd January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+