ಯುಪಿಎಸ್‌ಸಿ ನೇಮಕಾತಿ 398 ಸಿಎಪಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ನೇಮಕಾತಿ 398 ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಯುಪಿಎಸ್‌ಸಿ ನೇಮಕಾತಿ  398 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ (ಸಿಎಪಿಎಫ್)
Organisation ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)
Educational Qualification ಪದವಿ
Job Location ಭಾರತದೆಲ್ಲೆಡೆ
Application Start Date April 24, 2019
Application End Date May 20, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 200/-ರೂ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC Recruitment 2019-20: Apply Online for 398 CAPF Vacancies. Union Public Service Commission (UPSC) invited Online applications from eligible and interested candidates to fill up CAPF Posts through UPSC official notification 2019. Job seekers who are looking for a career in All India Government can make use of this opportunity. Apply online for these UPSC CAPF jobs before 20th May 2019. Official website of UPSC is www.upsc.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+