UPSC Recruitment 2019: 67 ಸ್ಪೆಷಲಿಸ್ಟ್ ಗ್ರೇಡ್,ಡೈರೆಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿ

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) 67 ಸ್ಪೆಷಲಿಸ್ಟ್ ಗ್ರೇಡ್,ಡೈರೆಕ್ಟರ್,ಅಧಿಕಾರಿ ಮತ್ತು ಕಂಪೆನಿ ಪ್ರಾಸಿಕ್ಯುಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನವೆಂಬರ್ 14,2019ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

67 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸ್ಪೆಷಲಿಸ್ಟ್ ಗ್ರೇಡ್,ಡೈರೆಕ್ಟರ್,ಅಧಿಕಾರಿ ಮತ್ತು ಕಂಪೆನಿ ಪ್ರಾಸಿಕ್ಯುಟರ್
Organisation ಕೇಂದ್ರ ಲೋಕ ಸೇವಾ ಆಯೋಗ
Educational Qualification ಕಾನೂನು ಪದವಿ,ಪದವಿ,ಎಂಬಿಬಿಎಸ್/ಎಂ.ಎಸ್
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ
Application Start Date October 26, 2019
Application End Date November 14, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಕಾನೂನು ಪದವಿ,ಪದವಿ,ಎಂಬಿಬಿಎಸ್/ಎಂ.ಎಸ್
ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 25/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ https://upsc.gov.in/ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 14,2019ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Uppsc 2019 recruitment notification has been released on official website for the recruitment of 67 various posts. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+