ಯುಪಿಎಸ್‌ಸಿ ನೇಮಕಾತಿ 2019: ಅಸಿಸ್ಟೆಂಟ್ ಡೈರೆಕ್ಟರ್ ಮತ್ತು ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ನೇಮಕಾತಿ ಅಸಿಸ್ಟೆಂಟ್ ಡೈರೆಕ್ಟರ್ ಮತ್ತು ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 27,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿಯಲ್ಲಿ ಉದ್ಯೋಗಾವಕಾಶ

 

CRITERIA DETAILS
Name Of The Posts ಅಸಿಸ್ಟೆಂಟ್ ಡೈರೆಕ್ಟರ್ ಮತ್ತು ಪ್ರೊಫೆಸರ್
Organisation ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)
Educational Qualification ಎಂ.ಎಸ್ಸಿ ಮತ್ತು ಎಂಬಿಬಿಎಸ್
Job Location ಭಾರತದೆಲ್ಲೆಡೆ
Application Start Date June 8, 2019
Application End Date June 27, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂ.ಎಸ್ಸಿ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35 ಮತ್ತು ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಜೂನ್ 27,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC Recruitment 2019-20: Apply Online for 9 Assistant Director, Professor Vacancies. Union Public Service Commission (UPSC) invited Online applications from eligible and interested candidates to fill up Assistant Director, Professor Posts through UPSC official notification 2019. Job seekers who are looking for a career in All India Government can make use of this opportunity. Apply online for these UPSC Assistant Director, Professor jobs before 27th June 2019. Official website of UPSC is www.upsc.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X