ಯುಪಿಎಸ್‌ಸಿ ನೇಮಕಾತಿ 2019 : ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್
Organisation ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ)
Educational Qualification ಪೋಸ್ಟ್ ಗ್ರಾಜುಯೇಟ್ ಪದವಿ, ಮಾಸ್ಟರ್ಸ್‌ ಪದವಿ
Job Location ಭಾರತದೆಲ್ಲೆಡೆ
Application Start Date July 26, 2019
Application End Date August 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಪೋಸ್ಟ್ ಗ್ರಾಜುಯೇಟ್ ಪದವಿ ಮತ್ತು ಮಾಸ್ಟರ್ಸ್‌ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿಆಗಸ್ಟ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC Recruitment 2019-20: Apply Online for 2 Assistant Professor & Deputy Director Vacancies. Union Public Service Commission (UPSC) invited Online applications from eligible and interested candidates to fill up Assistant Professor & Deputy Director Posts through UPSC official notification July 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X