UPSC: ವಿವಿಧ 134 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ವಿವಿಧ 134 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಯುಪಿಎಸ್ಸಿ 134 ಹುದ್ದೆಗಳ ನೇಮಕಾತಿ

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.ಕೇಂದ್ರ ಲೋಕ ಸೇವಾ ಆಯೋಗ ವಿವಿಧ 134 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಕೇಂದ್ರ ಲೋಕ ಸೇವಾ ಆಯೋಗ
Educational Qualification ಪದವಿ,ಸ್ನಾತಕೋತ್ತರ ಪದವಿ,ಎಂಬಿಬಿಎಸ್,
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date January 25, 2020
Application End Date February 13, 2020

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30,35,40 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಯುಪಿಎಸ್ಸಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://upsconline.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 13,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2020 notification has been released on official website for the recruitment of 134 various posts. Interested candidates can apply through online before 13th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+