UPSC Recruitment 2020: 421 ಅಧಿಕಾರಿ ಹುದ್ದೆಗಳ ನೇಮಕಾತಿ

ಕೇಂದ್ರ ಲೋಕ ಸೇವಾ ಆಯೋಗ 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಯುಪಿಎಸ್‌ ಯಲ್ಲಿ 421 ಹುದ್ದೆಗಳಿವೆ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ಅಧಿಕಾರಿ ಹುದ್ದೆಗಳಿಗೆ ಗರಿಷ್ಟ30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 10,2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 31,2020ರ ಸಂಜೆ 6 ಗಂಟೆ
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 31,2020

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 31,2020ರ ಸಂಜೆ 6ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2020 notification has been released on official website for the recruitment of 421 enforcement officer/accounts officer posts. Interested candidates can apply through online before 31st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+