UPSC: 85 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ನೇಮಕಾತಿ

ಕೇಂದ್ರ ಲೋಕ ಸೇವಾ ಆಯೋಗ 85 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿಯಲ್ಲಿ 85 ಹುದ್ದೆಗಳಿವೆ...ಏ.2ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್
Organisation ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ)
Educational Qualification ಪದವಿ,ಸ್ನಾತಕೋತ್ತರ ಪದವಿ,ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 15,600/- ರಿಂದ 39,100/-ರೂ
Application Start Date March 14, 2020
Application End Date April 2, 2020

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30, 35, 40 ಮತ್ತು 43 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ,ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 2,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
upsc recruitment 2020 notification has been released on official website for the recruitment of 85 various posts. Interested candidates can apply through online before 2nd April 2020
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+