UPSC Recruitment 2021: 249 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ 249 ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ, ಅಸಿಸ್ಟೆಂಟ್ ಡೈರೆಕ್ಟರ್, ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್, ಲೆಕ್ಚರರ್, ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯುಟರ್ ಮತ್ತು ಡಾಟಾ ಪ್ರೊಸೆಸಿಂಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಹುದ್ದೆಗಳ ವಿವರ:

ಹುದ್ದೆಗಳ ವಿವರ:

ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ - 6 ಹುದ್ದೆಗಳು
ಅಸಿಸ್ಟೆಂಟ್ ಡೈರೆಕ್ಟರ್ - 1 ಹುದ್ದೆ
ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ - 45 ಹುದ್ದೆಗಳು
ಲೆಕ್ಚರರ್ - 1 ಹುದ್ದೆ
ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯುಟರ್ - 80 ಹುದ್ದೆಗಳು
ಡಾಟಾ ಪ್ರೊಸೆಸಿಂಟ್ ಅಸಿಸ್ಟೆಂಟ್ - 116 ಹುದ್ದೆಗಳು
ಒಟ್ಟು 249 ಹುದ್ದೆಗಳು

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ಪದವಿ, ಬಿ.ಇ/ಬಿ.ಟೆಕ್, ಪಿಜಿ ಡಿಪ್ಲೋಮಾ, ಎಂಬಿಬಿಎಸ್, ಸ್ನಾತಕೋತ್ತರ ಪದವಿ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ಹುದ್ದೆಗಳಿಗನುಸಾರ ಗರಿಷ್ಟ 30, 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 23,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 11,2021ರ ರಾತ್ರಿ 11:59
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರವರಿ 11,2021
ಅಂತಿಮವಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: ಫೆಬ್ರವರಿ 12,2021

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2021 notification has been released for 249 director, officer and various posts. Interested candidates can apply through online before February 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+