UPSC Recruitment 2021: 30 ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 30 ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಯುಪಿಎಸ್ಸಿಯಲ್ಲಿ ಉದ್ಯೋಗಾವಕಾಶ..ಮಾ.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ/ಸಿಎ/ಐಸಿಡಬ್ಲ್ಯೂಎ/ಬಿ.ಇ/ಬಿ.ಟೆಕ್, ಬಿ.ಎಸ್ಸಿ, ಪಿಜಿ ಡಿಪ್ಲೋಮಾ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಕನಿಷ್ಟ 40 ರಿಂದ ಗರಿಷ್ಟ 55 ವರ್ಷ ಮತ್ತು ನಿರ್ದೇಶಕ ಹುದ್ದೆಗಳಿಗೆ ಕನಿಷ್ಟ 35 ವರ್ಷ ಮತ್ತು ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2,21,000/-ರೂ ಮತ್ತು ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,82,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಯುಪಿಎಸ್ಸಿ ಯ ಅಧಿಕೃತ ವೆಬ್‌ಸೈಟ್ https://www.upsconline.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 22,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2021 notification has been released for 30 joint secretary and director posts. Interested candidates can apply through online before March 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+