UPSC Recruitment 2021: 5 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗ 5 ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೇಂದ್ರ ಲೋಕಸೇವಾ ಆಯೋಗದಲ್ಲಿ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಂಬಿಬಿಎಸ್ (ಎಂಡಿ, ಎಂಎಸ್), ಬಿ.ಇ/ಬಿ.ಟೆಕ್, ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ,ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2021 notification has been released for 5 medical officer posts. Interested candidates can apply through online before April 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+