UPSC Recruitment 2022 : 11 ಸಹಾಯಕ ಅಭಿಯಂತರರು ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ 11 ಸಹಾಯಕ ಅಭಿಯಂತರರು, ಕಿರಿಯ ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಯುಪಿಎಸ್ಸಿ ಯಲ್ಲಿ 11 ವಿವಿಧ ಹುದ್ದೆಗಳ ನೇಮಕಾತಿ

ದೆಹಲಿಯಲ್ಲಿ ಅಥವಾ ಭಾರತದಲ್ಲಿ ಎಲ್ಲಿಯಾದರೂ ಪೂರ್ಣ ಸಮಯದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅರ್ಜಿ ಪ್ರಕ್ರಿಯೆಯು ಏಪ್ರಿಲ್ 9,2022 ರಿಂದ ಏಪ್ರಿಲ್ 28,2022ರ ರಾತ್ರಿ 11:59ರ ವರೆಗೆ ನಡೆಯಲಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಯುಪಿಎಸ್‌ಸಿ ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಯುಪಿಎಸ್‌ಸಿ ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಯುಪಿಎಸ್ಸಿ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಯುಪಿಎಸ್‌ಸಿ ನೇಮಕಾತಿ 2022 ವಯೋಮಿತಿ :

ಯುಪಿಎಸ್‌ಸಿ ನೇಮಕಾತಿ 2022 ವಯೋಮಿತಿ :

ಯುಪಿಎಸ್‌ಸಿ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಟ 30 ರಿಂದ 40 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಯುಪಿಎಸ್‌ಸಿ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಯುಪಿಎಸ್‌ಸಿ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಯುಪಿಎಸ್‌ಸಿ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ಪರೀಕ್ಷೆ (ಆರ್‌ಟಿ)/ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಯುಪಿಎಸ್‌ಸಿ ನೇಮಕಾತಿ 2022 ವೇತನ :

ಯುಪಿಎಸ್‌ಸಿ ನೇಮಕಾತಿ 2022 ವೇತನ :

ಯುಪಿಎಸ್‌ಸಿ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಯುಪಿಎಸ್‌ಸಿ ನೇಮಕಾತಿ 2022 ಅರ್ಜಿ ಶುಲ್ಕ :

ಯುಪಿಎಸ್‌ಸಿ ನೇಮಕಾತಿ 2022 ಅರ್ಜಿ ಶುಲ್ಕ :

ಯುಪಿಎಸ್‌ಸಿ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ 25/-ರೂ ಅನ್ನು ಎಸ್‌ಬಿಐನ ಯಾವುದೇ ಶಾಖೆಯಲ್ಲಿ ನಗದು ಅಥವಾ ಎಸ್‌ಬಿಐನ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿ ಪಾವತಿಸಬಹುದು. ಅದಲ್ಲದೇ SC/ST/PwBD/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಯುಪಿಎಸ್‌ಸಿ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಯುಪಿಎಸ್‌ಸಿ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಯುಪಿಎಸ್‌ಸಿ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 9,2022 ರಿಂದ ಏಪ್ರಿಲ್ 28,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2022 notification has been released for 11 assistant engineer, junior technical officer and director posts. Interested candidates can apply before April 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+