UPSC Recruitment 2022 : 13 ಏರೋನಾಟಿಕಲ್ ಆಫೀಸರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ 13 ಏರೋನಾಟಿಕಲ್ ಆಫೀಸರ್, ಪ್ರೊಫೆಸರ್ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಭಾರತದಲ್ಲಿ ಎಲ್ಲಿಯಾದರೂ ಪೂರ್ಣ ಸಮಯದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅರ್ಜಿ ಪ್ರಕ್ರಿಯೆಯು ಜೂನ್ 24,2022 ರಿಂದ ಜುಲೈ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಯುಪಿಎಸ್ಸಿ ಯಲ್ಲಿ 13 ವಿವಿಧ ಹುದ್ದೆಗಳ ನೇಮಕಾತಿ

ಯುಪಿಎಸ್‌ಸಿ ನೇಮಕಾತಿ 2022 ವಿದ್ಯಾರ್ಹತೆ :

ಯುಪಿಎಸ್ಸಿ ನೇಮಕಾತಿಯ ಏರೋನಾಟಿಕಲ್ ಆಫೀಸರ್, ಪ್ರೊಫೆಸರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಯುಪಿಎಸ್‌ಸಿ ನೇಮಕಾತಿ 2022 ವಯೋಮಿತಿ :

ಯುಪಿಎಸ್ಸಿ ನೇಮಕಾತಿಯ ಏರೋನಾಟಿಕಲ್ ಆಫೀಸರ್, ಪ್ರೊಫೆಸರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಟ 35 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಯುಪಿಎಸ್‌ಸಿ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಯುಪಿಎಸ್ಸಿ ನೇಮಕಾತಿಯ ಏರೋನಾಟಿಕಲ್ ಆಫೀಸರ್, ಪ್ರೊಫೆಸರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ಪರೀಕ್ಷೆ (ಆರ್‌ಟಿ)/ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಯುಪಿಎಸ್ಸಿ ಯಲ್ಲಿ 13 ವಿವಿಧ ಹುದ್ದೆಗಳ ನೇಮಕಾತಿ

ಯುಪಿಎಸ್‌ಸಿ ನೇಮಕಾತಿ 2022 ವೇತನ :

ಯುಪಿಎಸ್ಸಿ ನೇಮಕಾತಿಯ ಏರೋನಾಟಿಕಲ್ ಆಫೀಸರ್, ಪ್ರೊಫೆಸರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಯುಪಿಎಸ್‌ಸಿ ನೇಮಕಾತಿ 2022 ಅರ್ಜಿ ಶುಲ್ಕ :

ಯುಪಿಎಸ್ಸಿ ನೇಮಕಾತಿಯ ಏರೋನಾಟಿಕಲ್ ಆಫೀಸರ್, ಪ್ರೊಫೆಸರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ 25/-ರೂ ಅನ್ನು ಎಸ್‌ಬಿಐನ ಯಾವುದೇ ಶಾಖೆಯಲ್ಲಿ ನಗದು ಅಥವಾ ಎಸ್‌ಬಿಐನ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿ ಪಾವತಿಸಬಹುದು. ಅದಲ್ಲದೇ SC/ST/PwBD/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಯುಪಿಎಸ್‌ಸಿ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಯುಪಿಎಸ್ಸಿ ನೇಮಕಾತಿಯ ಏರೋನಾಟಿಕಲ್ ಆಫೀಸರ್, ಪ್ರೊಫೆಸರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 24,2022 ರಿಂದ ಜುಲೈ 14,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UPSC recruitment 2022 notification has been released for 13 aeronautical officer, professor and other posts. Interested candidates can apply before July 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X