UPSC Recruitment 2022 : 15 ತನಿಖಾಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಲೋಕಸೇವಾ ಆಯೋಗವು 15 ಎಕ್ಸ್‌ಟೆಕ್ಷನ್ ಅಧಿಕಾರಿ, ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ ಮತ್ತು ತನಿಖಾಧಿಕಾರಿ ಗ್ರೇಡ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೇಂದ್ರೀಯ ಲೋಕಸೇವಾ ಆಯೋಗದಲ್ಲಿ 15 ಹುದ್ದೆಗಳ ನೇಮಕಾತಿ

UPSC ನೇಮಕಾತಿ 2022 ವಿದ್ಯಾರ್ಹತೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಎಕ್ಸ್‌ಟೆಕ್ಷನ್ ಅಧಿಕಾರಿ, ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ ಮತ್ತು ತನಿಖಾಧಿಕಾರಿ ಗ್ರೇಡ್-I ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UPSC ನೇಮಕಾತಿ 2022 ವಯೋಮಿತಿ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಎಕ್ಸ್‌ಟೆಕ್ಷನ್ ಅಧಿಕಾರಿ, ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ ಮತ್ತು ತನಿಖಾಧಿಕಾರಿ ಗ್ರೇಡ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 30 ಮತ್ತು ಗರಿಷ್ಟ ೩೮ ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಎಕ್ಸ್‌ಟೆಕ್ಷನ್ ಅಧಿಕಾರಿ, ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ ಮತ್ತು ತನಿಖಾಧಿಕಾರಿ ಗ್ರೇಡ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UPSC ನೇಮಕಾತಿ 2022 ವೇತನ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಎಕ್ಸ್‌ಟೆಕ್ಷನ್ ಅಧಿಕಾರಿ, ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ ಮತ್ತು ತನಿಖಾಧಿಕಾರಿ ಗ್ರೇಡ್-I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

UPSC ನೇಮಕಾತಿ 2022 ಅರ್ಜಿ ಶುಲ್ಕ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಎಕ್ಸ್‌ಟೆಕ್ಷನ್ ಅಧಿಕಾರಿ, ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ ಮತ್ತು ತನಿಖಾಧಿಕಾರಿ ಗ್ರೇಡ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

UPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಎಕ್ಸ್‌ಟೆಕ್ಷನ್ ಅಧಿಕಾರಿ, ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ ಮತ್ತು ತನಿಖಾಧಿಕಾರಿ ಗ್ರೇಡ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 20 ರಿಂದ ನವೆಂಬರ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2022 notification has been released for 15 investigator and officer posts. Interested candidates can apply before November 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+