UPSC Recruitment 2022 : 160 ಪ್ರಾಧ್ಯಾಪಕ, ಸಹಾಯಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಲೋಕಸೇವಾ ಆಯೋಗವು 160 ಪ್ರಾಧ್ಯಾಪಕ, ಸಹಾಯಕ, ಕೃಷಿ ಅಭಿಯಂತರರು ಮತ್ತು ಹಿರಿಯ ಕೃಷಿ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕೇಂದ್ರೀಯ ಲೋಕಸೇವಾ ಆಯೋಗದಲ್ಲಿ 160 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 11,2022 ರಿಂದ ಡಿಸೆಂಬರ್ 1,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

UPSC ನೇಮಕಾತಿ 2022 ವಿದ್ಯಾರ್ಹತೆ :

UPSC ನೇಮಕಾತಿ 2022 ವಿದ್ಯಾರ್ಹತೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ, ಕೃಷಿ ಅಭಿಯಂತರರು ಮತ್ತು ಹಿರಿಯ ಕೃಷಿ ಅಭಿಯಂತರರು ಹುದ್ದೆಗಳಿಗೆ ಪದವಿ, ಕಾನೂನು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಂ.ಎ, ಎಂ.ಎಡ್, ಬಿ.ಎಡ್, ಡಿ.ಎಡ್, ಎಂ.ಫಿಲ್ ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UPSC ನೇಮಕಾತಿ 2022 ವಯೋಮಿತಿ :

UPSC ನೇಮಕಾತಿ 2022 ವಯೋಮಿತಿ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ, ಕೃಷಿ ಅಭಿಯಂತರರು ಮತ್ತು ಹಿರಿಯ ಕೃಷಿ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅನುಸಾರ ಹುದ್ದೆಗಳಿಗನ್ವಯ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

UPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ, ಕೃಷಿ ಅಭಿಯಂತರರು ಮತ್ತು ಹಿರಿಯ ಕೃಷಿ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

UPSC ನೇಮಕಾತಿ 2022 ವೇತನ :

UPSC ನೇಮಕಾತಿ 2022 ವೇತನ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ, ಕೃಷಿ ಅಭಿಯಂತರರು ಮತ್ತು ಹಿರಿಯ ಕೃಷಿ ಅಭಿಯಂತರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

 

UPSC ನೇಮಕಾತಿ 2022 ಅರ್ಜಿ ಶುಲ್ಕ :

UPSC ನೇಮಕಾತಿ 2022 ಅರ್ಜಿ ಶುಲ್ಕ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ, ಕೃಷಿ ಅಭಿಯಂತರರು ಮತ್ತು ಹಿರಿಯ ಕೃಷಿ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

UPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

UPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ, ಕೃಷಿ ಅಭಿಯಂತರರು ಮತ್ತು ಹಿರಿಯ ಕೃಷಿ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ
ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು
ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 11 ರಿಂದ ಡಿಸೆಂಬರ್ 1,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಡಿಸೆಂಬರ್ 2,2022ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2022 notification has been released for 160 lecturer, assistant and various posts. Apply before December 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+