UPSC Recruitment 2022 : 52 ಡ್ರಗ್ ಇನ್‌ಸ್ಪೆಕ್ಟರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಲೋಕಸೇವಾ ಆಯೋಗವು 52 ಸೀನಿಯರ್ ಡಿಸೈನ್ ಆಫೀಸರ್ ಗ್ರೇಡ್-I, ಸೈಂಟಿಸ್ಟ್-ಬಿ, ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಆರ್ಕಿಟೆಕ್ಟ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 7,2022 ರಿಂದ ಅಕ್ಟೋಬರ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೇಂದ್ರೀಯ ಲೋಕಸೇವಾ ಆಯೋಗದಲ್ಲಿ 52 ಹುದ್ದೆಗಳ ನೇಮಕಾತಿ

UPSC ನೇಮಕಾತಿ 2022 ವಿದ್ಯಾರ್ಹತೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಸೀನಿಯರ್ ಡಿಸೈನ್ ಆಫೀಸರ್ ಗ್ರೇಡ್-I, ಸೈಂಟಿಸ್ಟ್-ಬಿ, ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಆರ್ಕಿಟೆಕ್ಟ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UPSC ನೇಮಕಾತಿ 2022 ವಯೋಮಿತಿ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಸೀನಿಯರ್ ಡಿಸೈನ್ ಆಫೀಸರ್ ಗ್ರೇಡ್-i, ಸೈಂಟಿಸ್ಟ್-ಬಿ, ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಆರ್ಕಿಟೆಕ್ಟ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 30 ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಸೀನಿಯರ್ ಡಿಸೈನ್ ಆಫೀಸರ್ ಗ್ರೇಡ್-I, ಸೈಂಟಿಸ್ಟ್-ಬಿ, ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಆರ್ಕಿಟೆಕ್ಟ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UPSC ನೇಮಕಾತಿ 2022 ವೇತನ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಸೀನಿಯರ್ ಡಿಸೈನ್ ಆಫೀಸರ್ ಗ್ರೇಡ್-I, ಸೈಂಟಿಸ್ಟ್-ಬಿ, ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಆರ್ಕಿಟೆಕ್ಟ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

UPSC ನೇಮಕಾತಿ 2022 ಅರ್ಜಿ ಶುಲ್ಕ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಸೀನಿಯರ್ ಡಿಸೈನ್ ಆಫೀಸರ್ ಗ್ರೇಡ್-೧, ಸೈಂಟಿಸ್ಟ್-ಬಿ, ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಆರ್ಕಿಟೆಕ್ಟ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

UPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೇಂದ್ರೀಯ ಲೋಕಸೇವಾ ಆಯೋಗ ನೇಮಕಾತಿಯ ಸೀನಿಯರ್ ಡಿಸೈನ್ ಆಫೀಸರ್ ಗ್ರೇಡ್-I, ಸೈಂಟಿಸ್ಟ್-ಬಿ, ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಆರ್ಕಿಟೆಕ್ಟ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 7 ರಿಂದ ಅಕ್ಟೋಬರ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಅಕ್ಟೋಬರ್ 2೮,2022ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC recruitment 2022 notification has been released for 52 drug inspector and various posts. Interested candidates can apply before October 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X