ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ... ಆಡ್ಮಿನಿಸ್ಟ್ರೇಟೀವ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಡ್ಮಿನಿಸ್ಟ್ರೇಟೀವ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಡ್ಮಿನಿಸ್ಟ್ರೇಟೀವ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 12, 2018 ಕೊನೆಯ ದಿನಾಂಕ.

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ... ಆಡ್ಮಿನಿಸ್ಟ್ರೇಟೀವ್ ಆಫೀಸರ್  ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಆಡ್ಮಿನಿಸ್ಟ್ರೇಟೀವ್ ಆಫೀಸರ್
Organisation ಕೇಂದ್ರ ಲೋಕ ಸೇವಾ ಆಯೋಗ
Educational Qualification ಅಧಿಕೃತ ವಿಶ್ವವಿದ್ಯಾನಿಲಯದಿಂದ ಪದವಿ
Experience ತಿಳಿಸಿಲ್ಲ
Skills Required ಮ್ಯಾನೇಜ್‌ಮೆಂಟ್ ಸ್ಕಿಲ್
Job Location ಭಾರತ
Industry ಸಿವಿಲ್ ಸರ್ವೀಸ್
Application Start Date July 3, 2018
Application End Date July 12, 2018

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕೇಂದ್ರ ಲೋಕ ಸೇವಾ ಆಯೋಗ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ONLINE RECRUITMENT APPLICATION (ORA) FOR VARIOUS RECRUITMENT POSTS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನ್ಯೂ ಯೂಸರ್ ಆಗಿ ರಿಜಿಸ್ಟ್ರೇಶನ್ ಮಾಡಿಕೊಳ್ಳಿ
  • ಸ್ಟೆಪ್ 4: ಕೇಳಿರುವ ಡೀಟೆಲ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ಸೇವ್ ಆಂಡ್ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಿ
  • ಸ್ಟೆಪ್ 7: ಹೋಮ್ ಪೇಜ್ ಗೆ ತಿರುಗಿ ಮತ್ತೆ ಲಾಗಿನ್ ಆಗಿ
  • ಸ್ಟೆಪ್ 8 : ಅರ್ಜಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

More News  

For Quick Alerts
ALLOW NOTIFICATIONS  
For Daily Alerts

English summary
The Union Public Service Commission (UPSC) has released an employment notification calling out aspirants to apply for the post of Administrative Officer. Those interested can check out the eligibility, salary scale, how to apply and the complete details of the government job here. Selected candidates can earn up to INR 39000. The last date to apply for the government job is July 12, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+