ಯುಪಿಎಸ್ ಸಿ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ ೨೫, ೨೦೧೮.

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 25,2018.

ಯುಪಿಎಸ್ ಸಿ ಯಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಹುದ್ದೆಯ ಡೀಟೆಲ್ಸ್ ಹೀಗಿದೆ:

ವರ್ಗಡೀಟೆಲ್ಸ್
ಹುದ್ದೆ ಹೆಸರು ರೈಲ್ವೇ ವಿಭಾಗದಲ್ಲಿ ಸಹಾಯಕ ವಿಭಾಗೀಯ ವೈದ್ಯಕೀಯ ಅಧಿಕಾರಿ, ಇಂಡಿಯನ್ ಆರ್ಡ್ನಾನ್ಸ್ ಫ್ಯಾಕ್ಟರಿ ಹೆಲ್ತ್ ಸರ್ವೀಸಸ್ನಲ್ಲಿ ಸಹಾಯಕ ವೈದ್ಯಕೀಯ ಅಧಿಕಾರಿ, ಕೇಂದ್ರ ಆರೋಗ್ಯ ಸೇವೆಗಳಲ್ಲಿ ಜೂನಿಯರ್ ಸ್ಕೇಲ್ ಪೋಸ್ಟ್ಗಳು, ನವದೆಹಲಿ ಮುನ್ಸಿಪಲ್ ಕೌನ್ಸಿಲ್ನ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್, ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಜನರಲ್ ಡ್ಯೂಟಿ ಮೆಡಿಕಲ್ ಗ್ರಿಡ್ II, ಉತ್ತರ ದೆಹಲಿ ಪುರಸಭೆ ಕಾರ್ಪೊರೇಷನ್ ಮತ್ತು ದಕ್ಷಿಣ ದೆಹಲಿ ಮುನಿಸಿಪಲ್ ಕಾರ್ಪೊರೇಶನ್
ಸಂಸ್ಥೆ ಕೇಂದ್ರ ಲೋಕ ಸೇವಾ ಆಯೋಗ
ವಿದ್ಯಾರ್ಹತೆ ಎಂಬಿಬಿಎಸ್
ಗರಿಷ್ಟ ವಯೋಮಿತಿ 31 ವರ್ಷ
ಕೌಶಲ್ಯ ಕ್ಲಿನಿಕಲ್ ಜಡ್ಜ್ ಮೆಂಟ್
ಇಂಡಸ್ಟ್ರಿ ಸಿವಿಲ್ ಸರ್ವೀಸ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 2, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 25, 2018

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

  • ಸ್ಟೆಪ್ 2: Online Application for various examination of upsc ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪಾರ್ಟ್ 1 ರಿಜಿಸ್ಟ್ರೇಶನ್ ಲಿಂಕ್ ಕಂಬೈನ್ಡ್ ಮೆಡಿಕಲ್ ಸರ್ವೀಸ್ ಎಕ್ಸಾಮಿನೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಸೂಚನೆಗಳನ್ನ ಓದಿದ ಬಳಿಕ Yes ಟ್ಯಾಬ್ ಮೇಲ್ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ಅರ್ಜಿ ನಮೂನೆ ತೆರೆಯುತ್ತದೆ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: Continue ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 8: ರಿಜಿಸ್ಟ್ರೇಶನ್ ಶುಲ್ಕ ಪಾವತಿಸಿ
  • ಸ್ಟೆಪ್ 9: ನಿಮಗೆ ಯಾವ ಸೆಂಟರ್ ಬೇಕೋ ಆ ಸೆಂಟರ್ ಆಯ್ಕೆ ಮಾಡಿ
  • ಸ್ಟೆಪ್ 10: ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ
  • ಸ್ಟೆಪ್ 11: ಕೊನೆಯಲ್ಲಿ Agree Box ಒಳಗೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಪ್ರೊಸೆಸ್ ಕಂಪ್ಲೀಟ್ ಮಾಡಿ.
For Quick Alerts
ALLOW NOTIFICATIONS  
For Daily Alerts

English summary
The Union Public Service Commission has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X