ಯುಪಿಎಸ್ ಸಿ ನೇಮಕಾತಿ... ಜಾಯಿಂಟ್ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜಾಯಿಂಟ್ ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜಾಯಿಂಟ್ ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 2, 2018 ಕೊನೆಯ ದಿನಾಂಕ.

ಯುಪಿಎಸ್ ಸಿ ನೇಮಕಾತಿ... ಜಾಯಿಂಟ್ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜಾಯಿಂಟ್ ಡೈರೆಕ್ಟರ್
Organisation ಕೇಂದ್ರ ಲೋಕ ಸೇವಾ ಆಯೋಗ
Educational Qualification ಫಿಶರೀಸ್ ಸೈನ್ಸ್ ಸಬ್‌ಜೆಕ್ಟ್ ನಲ್ಲಿ ಸ್ನಾತಕೋತ್ತರ ಪದವಿ
Experience 1 ರಿಂದ 5 ವರ್ಷ
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ಸಿವಿಲ್ ಸರ್ವೀಸ್
Application Start Date July 14, 2018
Application End Date August 2, 2018

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಚೀಫ್ ಫೈನಾಂಶಿಯಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕೇಂದ್ರ ಲೋಕ ಸೇವಾ ಆಯೋಗ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ONLINE RECRUITMENT APPLICATION (ORA) FOR VARIOUS RECRUITMENT POSTS
  • ಸ್ಟೆಪ್ 3: ನ್ಯು ಯೂಸರ್ ಆಗಿ ರಿಜಿಸ್ಟ್ರೇಶನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ನಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಲು ಸೇವ್ ಮತ್ತು ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಅಪ್ಲಿಕೇಶನ್ ಪೇಜ್‌ಗೆ ಮತ್ತೆ ಹಿಂತಿರುಗಿ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ... ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
The Union Public Service Commission (UPSC) has released an employment notification calling out aspirants to apply for various posts. Those interested can check out the eligibility, salary scale, how to apply and the complete details of the government jobs here. Selected candidates can earn up to level 11 pay matrix. The last date to apply for the government jobs is Aug 2, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+