ಯುಪಿಎಸ್ ಸಿ ನೇಮಕಾತಿ... ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಲೆಕ್ಚರರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಲೆಕ್ಚರರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 13, 2018 ಕೊನೆಯ ದಿನಾಂಕ.

ಯುಪಿಎಸ್ ಸಿ ನೇಮಕಾತಿ... ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

<strong>ನಿಮಾನ್ಸ್ ನಲ್ಲಿ ಪ್ರಾಜೆಕ್ಟ್ ಅಸೋಸಿಯೆಟ್ ಹುದ್ದೆಗೆ ಅರ್ಜಿ ಆಹ್ವಾನ... ಸೆ.1 ಕೊನೆಯ ದಿನಾಂಕ</strong>ನಿಮಾನ್ಸ್ ನಲ್ಲಿ ಪ್ರಾಜೆಕ್ಟ್ ಅಸೋಸಿಯೆಟ್ ಹುದ್ದೆಗೆ ಅರ್ಜಿ ಆಹ್ವಾನ... ಸೆ.1 ಕೊನೆಯ ದಿನಾಂಕ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಲೆಕ್ಚರರ್
Organisation ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್
Educational Qualification ಸಂಬಂಧಪಟ್ಟ ಫೀಲ್ಡ್‌ ನಲ್ಲಿ ಸ್ನಾತಕೋತ್ತರ ಪದವಿ
Experience 1 ವರ್ಷ
Skills Required ಕಮ್ಯುನಿಕೇಶನ್ ಮತ್ತು ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ಸಿವಿಲ್ ಸರ್ವೀಸ್
Application Start Date August 25, 2018
Application End Date September 13, 2018

<strong>RITES ಲಿಮಿಟೆಡ್ ನೇಮಕಾತಿ... ಇಂದೇ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ</strong>RITES ಲಿಮಿಟೆಡ್ ನೇಮಕಾತಿ... ಇಂದೇ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ONLINE RECRUITMENT APPLICATION (ORA) FOR VARIOUS RECRUITMENT POSTS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಕೂಡಲೇ ಸೇವ್ ಆಂಡ್ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಹೋಮ್‌ಪೇಜ್‌ಗೆ ಮರಳಿ, ರಿಜಿಸ್ಟ್ರೇಶನ್ ಐಡಿಯಿಂದ ಮತ್ತೆ ಲಾಗಿನ್ ಆಗಿ ಅರ್ಜಿಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಕೊನೆಗೆ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
For Quick Alerts
ALLOW NOTIFICATIONS  
For Daily Alerts

English summary
Here is your golden opportunity to become a lecturer and work in the government sector! The Union Public Service Commission (UPSC) has released an employment notification calling out aspirants to apply for the post of Lecturer in various disciplines
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X