ಕೇಂದ್ರ ಲೋಕಾ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ... ಮೇ 3 ಕೊನೆ ದಿನಾಂಕ!

ಕೇಂದ್ರ ಲೋಕಾ ಸೇವಾ ಆಯೋಗವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 3 ಕೊನೆಯ ದಿನಾಂಕ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್, ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಜಿಯಾಲಾಜಿಸ್ಟ್, ಅಡ್ಮಿನಿಸ್ಟ್ರೇಟಿವ್ ಆಫೀಸರ್, ಅಸಿಸ್ಟೆಂಟ್ ಡೈರೆಕ್ಟರ್, ಡ್ರಗ್ಸ್ ಇನ್ಸ್ ಪೆಕ್ಟರ್, ಲೀಗಲ್ ಅಡ್ವೈಸರ್, ಹೆಚ್ ಒ ಡಿ, ಪ್ರಿನ್ಸಿಪಾಲ್, ಟ್ರೈನಿಂಗ್ ಮತ್ತು ಪ್ಲೇಸ್ ಮೆಂಟ್ ಆಫೀಸರ್, ವರ್ಕ್ ಶಾಪ್ ಸೂಪರಿಂಟೆಡೆಂಟ್, ಅಸಿಸ್ಟೆಂಟ್ ಪಬ್ಲಿಕ್ ಪ್ರೊಸೆಕ್ಯೂಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 3 ಕೊನೆಯ ದಿನಾಂಕ.

ಕೇಂದ್ರ ಲೋಕಾ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ಹುದ್ದೆ ಡೀಟೆಲ್ಸ್
ಹುದ್ದೆ ಹೆಸರು ಮ್ಯಾನೇಜರ್, ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಜಿಯಾಲಾಜಿಸ್ಟ್, ಅಡ್ಮಿನಿಸ್ಟ್ರೇಟಿವ್ ಆಫೀಸರ್, ಅಸಿಸ್ಟೆಂಟ್ ಡೈರೆಕ್ಟರ್, ಡ್ರಗ್ಸ್ ಇನ್ಸ್ ಪೆಕ್ಟರ್, ಲೀಗಲ್ ಅಡ್ವೈಸರ್, ಹೆಚ್ ಒ ಡಿ, ಪ್ರಿನ್ಸಿಪಾಲ್, ಟ್ರೈನಿಂಗ್ ಮತ್ತು ಪ್ಲೇಸ್ ಮೆಂಟ್ ಆಫೀಸರ್, ವರ್ಕ್ ಶಾಪ್ ಸೂಪರಿಂಟೆಡೆಂಟ್, ಅಸಿಸ್ಟೆಂಟ್ ಪಬ್ಲಿಕ್ ಪ್ರೊಸೆಕ್ಯೂಟರ್
ಸಂಸ್ಥೆ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್
ಹುದ್ದೆ ಸಂಖ್ಯೆ 110
ವಿದ್ಯಾರ್ಹತೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ
ಗರಿಷ್ಟ ವಯೋಮಿತಿ30 ರಿಂದ 41 ವರ್ಷ
ಕೌಶಲ್ಯ ಕಮ್ಯುನಿಕೇಶನ್ ಕೌಶಲ್ಯ
ಹುದ್ದೆ ಸ್ಥಳ ಭಾರತ
ಅನುಭವ 2 ರಿಂದ 12 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಎಪ್ರಿಲ್ 14, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ3.2018

ಅರ್ಜಿ ಸಲ್ಲಿಕೆ ಹೇಗೆ:

ಮೇಲೆ ಹೇಳಿರುವ ಹುದ್ದೆಗಳಿಗೆ ಈ ಕೆಳಗೆ ನೀಡಿರುವ ಸ್ಟೆಪ್‌ಗಳನ್ನ ಫಾಲೋ ಮಾಡಿ ಅರ್ಜಿ ಸಲ್ಲಿಸಿ.

ಸ್ಟೆಪ್ 1:

ಸ್ಟೆಪ್ 1:

ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2:

ಸ್ಟೆಪ್ 2:

ONLINE RECRUITMENT APPLICATION (ORA) FOR VARIOUS RECRUITMENT POSTS ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3:

ಸ್ಟೆಪ್ 3:

New Registration ಕ್ಲಿಕ್ ಮಾಡಿ

ಸ್ಟೆಪ್ 4:

ಸ್ಟೆಪ್ 4:

ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಎಲ್ಲಾ ಡೀಟೆಲ್ಸ್ ಭರ್ತಿ ಮಾಡುತ್ತಾ ಹೋಗಿ

ಸ್ಟೆಪ್ 5:

ಸ್ಟೆಪ್ 5:

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 6:

ಸ್ಟೆಪ್ 6:

Save & Continue ಕ್ಲಿಕ್ ಮಾಡಿ

ಸ್ಟೆಪ್ 7:

ಸ್ಟೆಪ್ 7:

ಹೋಮ್ ಪೇಜ್ ಗೆ ಹಿಂತಿರುಗಿ ಬಳಿಕ ಯಾವ ಹುದ್ದೆಗೆ ಅಪ್ಲೈ ಮಾಡುತ್ತಿದ್ದೀರೋ ಆ ಲಿಂಕನ್ನು ಕ್ಲಿಕ್ ಮಾಡಿ

ಸ್ಟೆಪ್ 8:

ಸ್ಟೆಪ್ 8:

ಎಲ್ಲಾ ಮಾಹಿತಿ ನೀಡಿದ ಬಳಿಕ ಕೊನೆಯದಾಗಿ ಸಬ್‌ಮಿಟ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
The Union Public Service Commission has released an employment notification calling out for aspirants to apply for the posts of Manager, Assistant Professor, Assistant Geologist, Administrative Officer, Assistant Director, Drugs Inspector, Legal Adviser, HOD, Principal, Training and Placement Officer, Workshop Superintendent and Assistant Public Prosecuto
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X