ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 28, 2018 ಕೊನೆಯ ದಿನಾಂಕ.

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸಹಾಯಕ ನಿರ್ದೇಶಕ, ಜಾನುವಾರು ಅಧಿಕಾರಿ, ಹಿರಿಯ ಬೋಧಕ (ನೌಕಾ ವಿನ್ಯಾಸ), ವಾಯುಯಾನ ಅಧಿಕಾರಿ, ಉಪ ಶಾಸಕಾಂಗ ಕೌನ್ಸಿಲ್ (ಹಿಂದಿ ಶಾಖೆ), ನಿರ್ದೇಶಕ (ಸಂರಕ್ಷಣೆ), ಅಧೀಕ್ಷಕ ಅನುವಾದ (ಹಿಂದಿ ಶಾಖೆ), ಪ್ರೊಫೆಸರ್ ಮತ್ತು ಸಹಾಯಕ ಪ್ರೊಫೆಸರ್
ಸಂಸ್ಥೆ ಕೇಂದ್ರ ಲೋಕಾ ಸೇವಾ ಆಯೋಗ
ಸ್ಥಳ ಭಾರತ
ವಿದ್ಯಾರ್ಹತೆ ಹುದ್ದೆಗೆ ಸಂಬಂಧಪಟ್ಟ ಫೀಲ್ಡ್‌ನಲ್ಲಿ ಪದವಿ
ವಯೋಮಿತಿ 30 ರಿಂದ 55 ವರ್ಷ
ಕೌಶಲ್ಯ ಮ್ಯಾನೇಜಿಂಗ್ ಹಾಗೂ ಟೀಚಿಂಗ್ ಸ್ಕಿಲ್
ಇಂಡಸ್ಟ್ರಿ ಸಿವಿಲ್ ಸರ್ವೀಸ್
ಅನುಭವ2 ರಿಂದ 20 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 12, 2018

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜೂನ್ 28, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ONLINE RECRUITMENT APPLICATION (ORA) FOR VARIOUS RECRUITMENT POSTS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ಸೇವ್ ಆಂಡ್ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಹೋಂ ಪೇಜ್‌ಗೆ ಹಿಂತಿರುಗಿ ಅಪ್ಲೈ ಆನ್‌ಲೈನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ ಭರ್ತಿ ಮಾಡಿ ಸಬ್‌ಮಿಟ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
The Union Public Service Commission (UPSC) has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government jobs here. Selected candidates can earn up to level 12 pay matrix. The last date to apply for the government job is June 28, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X