ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಉಪನ್ಯಾಸಕರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಉಪನ್ಯಾಸಕರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 12, 2018 ಕೊನೆಯ ದಿನಾಂಕ.

ಇದನ್ನು ಕೂಡಾ ಓದಿ: ಬಾರ್ಡರ್ ಸೆಕ್ಯುರಿಟಿ ಆಫೀಸರ್ ನೇಮಕಾತಿ... 207 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಉಪನ್ಯಾಸಕ
ಸಂಸ್ಥೆ ಕೇಂದ್ರ ಲೋಕಾ ಸೇವಾ ಆಯೋಗ
ಸ್ಥಳ ಭಾರತ
ವಿದ್ಯಾರ್ಹತೆ ಸಿವಿಲ್ ಇಂಜಿನೀಯರಿಂಗ್ ವಿಷಯದಲ್ಲಿ ಬಿಇ
ಕೌಶಲ್ಯ ಟೀಚಿಂಗ್ ಸ್ಕಿಲ್
ಇಂಡಸ್ಟ್ರಿ ಸಿವಿಲ್ ಸರ್ವೀಸ್
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 23. 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 12.2018

ಇದನ್ನು ಕೂಡಾ ಓದಿ: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ONLINE RECRUITMENT APPLICATION (ORA) FOR VARIOUS RECRUITMENT POSTS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ಸೇವ್ ಆಂಡ್ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಹೋಂ ಪೇಜ್‌ಗೆ ಹಿಂತಿರುಗಿ ಅಪ್ಲೈ ಆನ್‌ಲೈನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ ಭರ್ತಿ ಮಾಡಿ ಸಬ್‌ಮಿಟ್ ಮಾಡಿ

ಇದನ್ನು ಕೂಡಾ ಓದಿ: ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ... ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Union Public Service Commission (UPSC) has released an employment notification calling out for aspirants to apply for the post of Lecturer. Those interested can check out the eligibility, salary scale, how to apply and the complete details of the government job here. Selected candidates can earn up to INR 45000. The last date to apply for the government job is July 12, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X