ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 16 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಶೀಘ್ರಲಿಪಿಗಾರರು (Stenographers)
Organisation ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification SSLC/ ತತ್ಸಮಾನ ಪರೀಕ್ಷೆ ಮತ್ತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ
Job Location ಕಾರವಾರ (ಉತ್ತರ ಕನ್ನಡ ಜಿಲ್ಲೆ)
Salary Scale 27,650/- ರಿಂದ 52,650/-ರೂ
Application Start Date April 5, 2019
Application End Date April 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಎಸ್ .ಎಸ್ .ಎಲ್ .ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ -18 ವ‍ರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಠ ವಯೋಮಿತಿ:

ಸಾಮಾನ್ಯ ವರ್ಗ:35ವರ್ಷಗಳು
2A, 2B, 3A ಮತ್ತು 3B :38ವರ್ಷಗಳು
ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ: ಪ್ರವರ್ಗ -1:40ವರ್ಷಗಳು

ಆಯ್ಕೆಯ ವಿಧಾನ:

ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಕಂಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://districts.ecourts.gov.in/uttarakannada ಗೆ ಹೋಗಿ ಏಪ್ರಿಲ್ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪಾವತಿಸಬೇಕಾದ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ವರ್ಗ, ಪ್ರವರ್ಗ- 2A,2B, 3Aಮತ್ತು 3Bಗೆ ಸೇರಿದ ಅಭ್ಯರ್ಥಿಗಳುರೂ.200/-
ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ, ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆರೂ.100/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/uttarakannada-onlinerecruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು.ಅರ್ಜಿ ಶುಲ್ಕವನ್ನು ಏಪ್ರಿಲ್ 24,2019 ರ ರಾತ್ರಿ 11:59 ರೊಳಗೆ ಪಾವತಿಸತಕ್ಕದ್ದು.

ಈ ಹುದ್ದೆಗಳ ಕಂಪ್ಲೀಟ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Uttara Kannada Court Recruitment 2019-20: Apply Online for 16 Stenographers Vacancies. Uttara Kannada District Court (Uttara Kannada e-Court) invited Online applications from eligible and interested candidates to fill up Stenographers Posts through Uttara Kannada e-Court official notification 2019. Job seekers who are looking for a career in Karwar – Karnataka Government can make use of this opportunity. Apply online for these Uttara Kannada e-Court Stenographers jobs before 24th April 2019. Official website of Uttara Kannada e-Court is www.districts.ecourts.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+