ಇಂಡಿಯನ್ ಬ್ಯಾಂಕ್ ನೇಮಕಾತಿ... ಪದವಿ ಆಗಿದ್ದರೆ ಸಾಕು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು!

ಇಂಡಿಯನ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಇಂಡಿಯನ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 27, 2018 ಕೊನೆಯ ದಿನಾಂಕ.

ಇಂಡಿಯನ್ ಬ್ಯಾಂಕ್ ನೇಮಕಾತಿ... ಪದವಿ ಆಗಿದ್ದರೆ ಸಾಕು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು!

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಪ್ರೊಬಷನರಿ ಆಫೀಸರ್
Organisation ಇಂಡಿಯನ್ ಬ್ಯಾಂಕ್
Educational Qualification ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ
Experience ಬ್ಯಾಂಕಿಂಗ್
Skills Required ಬ್ಯಾಂಕಿಂಗ್ ಸ್ಕಿಲ್ಸ್
Job Location ಭಾರತ
Application Start Date August 1, 2018
Application End Date August 27, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1:ಇಂಡಿಯನ್ ಬ್ಯಾಂಕ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2:ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ CLICK HERE TO APPLY ONLINE FOR PO ON BOARDING ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಐಬಿಪಿಎಸ್ ವೆಬ್‌ಸೈಟ್ ಪೇಜ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 5: ನ್ಯೂ ಯೂಸರ್ ಆಗಿ ರಿಜಿಸ್ಟ್ರೇಶನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಬಟನ್ ಎಂಟರ್ ಮಾಡಿ
  • ಸ್ಟೆಪ್ 8: ರಿಜಿಸ್ಟ್ರೇಶನ್ ಪ್ರಕ್ರಿಯ ಕಂಪ್ಲಿಟ್ ಆದ ಬಳಿಕ ಸೇವ್ ಆಂಡ್ ನೆಕ್ಟ್ಸ್ ಬಟನ್ ಕ್ಲಿಕ್ ಮಾಡಿ

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Indian Bank is looking for young and bright candidates to apply for the post of Probationary Officer (PO). Special reservation is provided for the differently abled and the backward castes
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+