ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ... ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಆಹ್ವಾನ!

ಮುಂಬಯಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮುಂಬಯಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಕೆಗೆ ಆಗಸ್ಟ್‌ 10, 2018 ಕೊನೆಯ ದಿನಾಂಕ.

ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ... ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಆಹ್ವಾನ!

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಮುಂಬಯಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಮ್ಯಾನೇಜಿಂಗ್ ಡೈರೆಕ್ಟರ್
Organisation ಮುಂಬಯಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್
Educational Qualification ಪದವಿ
Experience 5 ರಿಂದ 8 ವರ್ಷ
Skills Required ಇಂಜಿನೀಯರಿಂಗ್ ಸ್ಕಿಲ್
Job Location ಮುಂಬಯಿ
Industry ರೈಲ್ವೇಸ್
Application Start Date July 11, 2018
Application End Date August 10, 2018

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಮುಂಬಯಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಕ್ಲಿಕ್ ಮಾಡಿ, ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 3: MMRCL/HR-Rect./2018-04 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಡಿಕ್ಲರೇಶನ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 6: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

For Quick Alerts
ALLOW NOTIFICATIONS  
For Daily Alerts

English summary
an employment notification calling out aspirants to apply for the post of engineers and other posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X