ಸೌತ್ ಈಸ್ಟ್ ಸೆಂಟ್ರಲ್ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟಂಬರ್ 9, 2018.

| CRITERIA | DETAILS |
| Name Of The Posts | ಅಪ್ರೆಂಟಿಸ್ |
| Organisation | ಸೌತ್ ಈಸ್ಟ್ ಸೆಂಟ್ರಲ್ ರೈಲ್ವೇ |
| Educational Qualification | 10ನೇ ತರಗತಿ ಪಾಸಾಗಿರಬೇಕು |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಟ್ರೇಡ್ ಸ್ಕಿಲ್ |
| Job Location | ರಾಯ್‍ಪುರ್ |
| Industry | ರೈಲ್ವೇಸ್ |
| Application Start Date | August 18, 2018 |
| Application End Date | September 9, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
- ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
- ಸ್ಟೆಪ್ 2: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ರಿಜಿಸ್ಟ್ರೇಶನ್ ಫಾರ್ಮ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 4; ರಿಜಿಸ್ಟ್ರರ್ ಮಾಡಿಕೊಳ್ಳಲು ಕ್ರಿಯೆಟ್ ಅಕೌಂಟ್ ಬಟನ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ರಿಜಿಸ್ಟ್ರೇಶನ್ ಮಾಹಿತಿ ಪಡೆದುಕೊಂಡು, ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ
ALSO READ: ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯಲ್ಲಿ ನೇರ ನೇಮಕಾತಿ ಮೂಲಕ ಅರ್ಜಿ ಆಹ್ವಾನ
For Quick Alerts
For Daily Alerts
English summary
South East Central Railway (SECR) has released an employment notification calling out aspirants to apply for the post of Apprentice in various trades.
Story first published: Friday, August 24, 2018, 10:34 [IST]


Click it and Unblock the Notifications











