ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕಿನ ವಿವಿಧ ಹುದ್ದೆಗಳ ನೇಮಕಾತಿ

ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕಿನ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿಧರರಿಗೆ ಉದ್ಯೋಗಾವಕಾಶ

 

ಹುದ್ದೆಗಳ ವಿವರ

1 . ಪ್ರಧಾನ ವ್ಯವಸ್ಥಾಪಕರು -1 ಹುದ್ದೆ

ವಿದ್ಯಾರ್ಹತೆ: ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಎಂ.ಕಾಂ/ಚಾರ್ಟೆಡ್ ಅಕೌಂಟೆಂಟ್/ಎಂಬಿಎ ಮತ್ತು ಸಿಎಐಐಬಿ

ಅನುಭವ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವ್ಯವಸ್ಥಾಪಕರ ಹುದ್ದೆಯಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರಬೇಕು.

ವೇತನ: 75686 /-

2 . ಸಹಾಯಕ ಪ್ರಧಾನ ವ್ಯವಸ್ಥಾಪಕರು -1 ಹುದ್ದೆ

ವಿದ್ಯಾರ್ಹತೆ: ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಎಂ.ಕಾಂ/ಎಂಬಿಎ /ಎಂಸಿಎ

ಅನುಭವ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವ್ಯವಸ್ಥಾಪಕರ ಹುದ್ದೆಯಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರಬೇಕು.

ವೇತನ: 68535 /-

3 .ಇಡಿಪಿ ವ್ಯವಸ್ಥಾಪಕರು-1ಹುದ್ದೆ

ವಿದ್ಯಾರ್ಹತೆ: ಬಿ ಇ (ಕಂಪ್ಯೂಟರ್ ಸೈನ್ಸ್/ಇನ್ಫಾರ್ಮಶನ್ ಸೈನ್ಸ್)/ ಎಂಸಿಎ

ಅನುಭವ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವ್ಯವಸ್ಥಾಪಕರ ಹುದ್ದೆಯಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರಬೇಕು.

ವೇತನ: 48190/-

4. ಸಹಾಯ ಲೆಕ್ಕಿಗರು-8 ಹುದ್ದೆ

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದ ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ/ಎಂಕಾಂ/ಎಂಬಿಎ/ಸಿಎ ಇಂಟರ್

ಅನುಭವ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ೩ ವರ್ಷಗಳ ಅನುಭವ ಹೊಂದಿರಬೇಕು.

ವೇತನ: 30399 /-

5 .ಕಾನೂನು ಅಧಿಕಾರಿ-1 ಹುದ್ದೆ

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದ ಕಾನೂನು ಪದವಿ

ಅನುಭವ : ವಕೀಲಿ ವೃತ್ತಿ ಮತ್ತು ಸಹಕಾರಿ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಹೊಂದಿರಬೇಕು

ವೇತನ : 30399 /-

6 .ಹಿರಿಯ ಸಹಾಯಕರು -28 ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ

ಅನುಭವ : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ವರ್ಷ ಮೇಲ್ಪಟ್ಟು ಅನುಭವ ಹೊಂದಿರಬೇಕು.

ವೇತನ: 27590 /-

7 . ಅಟೆಂಡರ್-2 ಹುದ್ದೆಗಳು

ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಉತ್ತೀರ್ಣ

 

ಅನುಭವ:ಸಹಕಾರಿ ಬ್ಯಾಂಕ್ನಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು

ವೇತನ: 18056 /-

ವಯೋಮಿತಿ

ದಿನಾಂಕ 31 -12 -2016 ರಲ್ಲಿದ್ದಂತೆ

ಅ)ಸಾಮಾನ್ಯ ವರ್ಗಕ್ಕೆ : 35 ವರ್ಷ

ಆ)ಹಿಂದುಳಿದ/ ಬಿಸಿಎಂ ವರ್ಗಕ್ಕೆ 38 ವರ್ಷ

ಇ)ಪ.ಜಾ/ಪ.ಪಂ ಕ್ಕೆ 40 ವರ್ಷ

ಆ ಮತ್ತು ಇ ಗುಂಪಿನ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಲಗತ್ತಿಸತಕ್ಕದ್ದು.

ಅರ್ಜಿ ಶುಲ್ಕ

ಸಾಮಾನ್ಯ -ರೂ.300 /-

ಇತರೆ ಹಿಂದುಳಿದ ಪಂಗಡ/ಪ.ಜಾ/ಪ.ಪಂ -ರೂ.100 /-

ಡಿಡಿಯನ್ನು ಪ್ರಧಾನ ವ್ಯವಸ್ಥಾಪಕರು, ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕ್ ಲೀ., ಬೆಂಗಳೂರು ಇವರ ಹೆಸರಿಗೆ ಪಡೆದು ಲಗತ್ತಿಸುವುದು.

ಅಗತ್ಯ ಅರ್ಹತೆ

  • ಅಭ್ಯರ್ಥಿಗಳು ಕರ್ನಾಟಕ ನಿವಾಸಿಗಳಾಗಿದ್ದು, ಕನ್ನಡ ಓದಲು, ಬರೆಯಲು ಬರಬೇಕು, ಕಂಪ್ಯೂಟರ್ ಜ್ಞಾನ ಅತ್ಯಗತ್ಯ
  • ಲಿಖಿತ ಪರೀಕ್ಷೆ ಮತ್ತು ಕರೆ ಪತ್ರಗಳು: ಲಿಖಿತ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಕರೆ ಪತ್ರಗಳನ್ನು ಕಳುಹಿಸಲಾಗುವುದು. ಪರೀಕ್ಷೆಯಲ್ಲಿನ ಅವರ ಕಾರ್ಯಸಾಧನೆ ಆಧಾರದ ಮೇಲೆ ಸಂದರ್ಶನ ಪತ್ರಗಳನ್ನು ಕಳುಹಿಸಲಾಗುವುದು.
  • ಅಂಚೆ ಇಲಾಖೆಯಿಂದ ಅಥವಾ ಇನ್ನಾವುದೇ ಕಾರಣದಿಂದ ಅರ್ಜಿಗಳು ತಡವಾದರೆ ಅಥವಾ ತಲುಪದಿದ್ದರೆ ಬ್ಯಾಂಕ್ ಜವಾಬ್ದಾರಿಯಾಗಿರುವುದಿಲ್ಲ.
  • ಸರ್ಕಾರಿ ಸಂಸ್ಥೆಗಳು ಅಥವಾ ಸರ್ಕಾರಿ ಸೌಮ್ಯದ ಉದ್ಯಮಗಳಲ್ಲಿ ಅಥವಾ ಇನ್ನಾವುದೇ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳು ಸಂದರ್ಶನದ ಸಂದರ್ಭದಲ್ಲಿ ನಿರಪೇಕ್ಷಣಾ ಪತ್ರವನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಪರೀಕ್ಷೆಗೆ/ ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು
  • ಯಾವುದೇ ಕಾರಣಕ್ಕೂ ಒಮ್ಮೆ ಪಾವತಿಯಾದ ಅರ್ಜಿ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ವೆಬ್ಸೈಟ್ ವಿಳಾಸ http://www.mcbl.in/ ನಿಂದ ಅರ್ಜಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸಂಬಂಧಿಸಿದ ಎಲ್ಲಾ ವರ್ಷಗಳ ಪದವಿ ಪರೀಕ್ಷೆಯ ಅಂಕಪಟ್ಟಿ, ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ , ಹುಟ್ಟಿದ ತಾರೀಖಿನ ದೃಢೀಕರಣಗಳ ನಕಲು ಮತ್ತು ಅನುಭವ ಪತ್ರಗಳನ್ನು ಮತ್ತು ಅರ್ಜಿ ಶುಲ್ಕವನ್ನು ಪಾವತಿ ಮಾಡಿರುವ ಡಿಡಿಯೊಂದಿಗೆ ಲಗತ್ತಿಸಿ ಲಕೋಟೆ ಮೇಲೆ ------------- ಹುದ್ದೆಗಾಗಿ ಅರ್ಜಿ ಎಂದು ನಮೂದಿಸಿ ದಿನಾಂಕ 10 -03 -2017 ರಂದು ಸಂಜೆ 5.00 ಗಂಟೆಗೆ ಅಥವಾ ಅದಕ್ಕೂ ಮೊದಲು ತಲುಪುವಂತೆ ಮೇಲ್ಕಂಡ ವಿಳಾಸಕ್ಕೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 10 -03 -2017

For Quick Alerts
ALLOW NOTIFICATIONS  
For Daily Alerts

English summary
applications invited to fill various posts in The Malleshwaram Co-operative Bank
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X