ವಿಜಯ ಬ್ಯಾಂಕ್ ನಲ್ಲಿ 310 ಜವಾನ ಮತ್ತು 122 ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳು ಖಾಲಿ ಇವೆ

ವಿಜಯ ಬ್ಯಾಂಕ್ ನೇಮಕಾತಿ 310 ಜವಾನ ಮತ್ತು 122 ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳು ಖಾಲಿ ಇದ್ದು, ಒಟ್ಟು 432ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಗಳನ್ನು ಮಾರ್ಚ್ 14,2019 ರೊಳಗೆ ಸಲ್ಲಿಸಬೇಕು.

 ವಿಜಯ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜವಾನ, ಪಾರ್ಟ್ ಟೈಂ ಸ್ವೀಪರ್
Organisation ವಿಜಯ ಬ್ಯಾಂಕ್
Educational Qualification 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Application Start Date March 7, 2019
Application End Date March 14, 2019

ವಿದ್ಯಾರ್ಹತೆ:

ಜವಾನ ಮತ್ತು ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಮಾರ್ಚ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 50/- ರೂ ಮತ್ತು ಇತರೆ ಅಭ್ಯರ್ಥಿಗಳೂ 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.vijayabank.com/ ಗೆ ಹೋಗಿ.
ಸ್ಟೆಪ್ 2: ನಂತರ Career Section ಗೆ ಹೋಗಿ
ಸ್ಟೆಪ್ 3: ಅಲ್ಲಿ ಕಾಣಿಸುವ "Vijayay Bank Recruitment 2019 For Peons & Part time Sweeper Posts" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 6: ಎಲ್ಲವೂ ಪೂರ್ಣಗೊಂಡ ನಂತರ Submit Button ಮೇಲೆ ಕ್ಲಿಕ್ ಮಾಡಿ

ಅಭ್ಯರ್ಥಿಗಳು ಅರ್ಜಿಗಳನ್ನು ಮಾರ್ಚ್ 14,2019 ರೊಳಗೆ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಅದರ ಪ್ರತಿಯನ್ನು ತೆಗೆದಿಟ್ಟುಕೊಳ್ಳತಕ್ಕದ್ದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Vijaya bank recruitment notification has been released on official website for the recruitment of 310 Peon & 122 Part Time Sweeper Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+