ವಿಜಯ ಬ್ಯಾಂಕ್ ನೇಮಕಾತಿ...ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಪೋರ್ಟ್ಸ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಿಜಯ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 13, 2018 ಕೊನೆಯ ದಿನಾಂಕ.

ವಿಜಯ ಬ್ಯಾಂಕ್ ನೇಮಕಾತಿ...ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಆಫೀಸ್ ಅಟೆಂಡರ್, ಆಫೀಸ್ ಅಸಿಸ್ಟೆಂಟ್ ಮತ್ತು ಫಾಕಲ್ಟಿ
Organisation ವಿಜಯ ಬ್ಯಾಂಕ್
Educational Qualification ಅಟೆಂಡರ್ ಹುದ್ದೆಗೆ 10ನೇ ತರಗತಿ ಪಾಸಾಗಿದ್ದು, ಉಳಿದ ಹುದ್ದೆಗೆ ಪದವಿ ಹೊಂದಿರಬೇಕು
Skills Required ಕಂಪ್ಯೂಟರ್ ಲಿಟ್ರೇಸಿ
Job Location ಇಂಧೋರ್
Industry ಬ್ಯಾಂಕಿಂಗ್
Application Start Date July 30, 2018
Application End Date August 13, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಒಂದು ಬಿಳಿ ಹಾಳೆಯಲ್ಲಿ ಕ್ರಮಪ್ರಕಾರವಾಗಿ ಅರ್ಜಿ ಬರೆಯಿರಿ. ಈ ಅರ್ಜಿಯು ನಿಮ್ಮ ಫೋಟೋ, ತಂದೆ ಹೆಸರು, ವಿದ್ಯಾರ್ಹತೆ, ಜನ್ಮ ದಿನಾಂಕ, ಮೊಬೈಲ್ ನಂಬರ್, ವಿಳಾಸವನ್ನ ಕಡ್ಡಾಯವಾಗಿ ಒಳಗೊಂಡಿರಬೇಕು
  • ಸ್ಟೆಪ್ 2:ನಿಮ್ಮ ಅರ್ಜಿಯನ್ನ ಒಂದು ಕವರ್ ಒಳಗೆ ಹಾಕಿ
  • ಸ್ಟೆಪ್ 3:ಹುದ್ದೆ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

THE DIRECTOR VIJAYA BANK SELF EMPLOYMENT TRAINING INSTITUTE

Bhenslay, IIM Indore, Tehsil -

Mhow, District - Indore (M.P.) - 453 556

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Vijaya Bank is looking to hire candidates for various posts on a contract basis. Selected candidates will be provided training in the Vijaya Bank Self Employment Training Institute (Vibseti), Indore
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+