Vijayanagara Nirmithi Kendra Recruitment 2022 : ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹಬುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 7,2022 ರಿಂದ ಜನವರಿ 16,2022ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ಉದ್ಯೋಗಾವಕಾಶ

Vijayanagara Nirmithi Kendra ನೇಮಕಾತಿ 2022 ವಿದ್ಯಾರ್ಹತೆ :

ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

Vijayanagara Nirmithi Kendra ನೇಮಕಾತಿ 2022 ವಯೋಮಿತಿ :

ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗೆ ಡಿಸೆಂಬರ್ 31,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Vijayanagara Nirmithi Kendra ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿಯನ್ನು ಮಾಡಿ ನಂತರ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

Vijayanagara Nirmithi Kendra ನೇಮಕಾತಿ 2022 ವೇತನ :

ವಿಜಯನಗರ ನಿರ್ಮಿತಿ ಕೇಂದ್ರ ನೇಮಕಾತಿಯ ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Vijayanagara Nirmithi Kendra ನೇಮಕಾತಿ 2022 ಅರ್ಜಿ ಶುಲ್ಕ :

ವಿಜಯನಗರ ನಿರ್ಮಿತಿ ಕೇಂದ್ರ ನೇಮಕಾತಿಯ ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Vijayanagara Nirmithi Kendra ನೇಮಕಾತಿ 2022 ಅರ್ಜಿ ಸಲ್ಲಿಕೆ :

ವಿಜಯನಗರ ನಿರ್ಮಿತಿ ಕೇಂದ್ರ ನೇಮಕಾತಿಯ ಲೆಕ್ಕಿಗ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ballari.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 7,2022 ರಿಂದ ಜನವರಿ 16,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Vijayanagara nirmithi kendra recruitment 2022 notification has been released for accountant and assistant accountant posts. Interested candidates can apply before January 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+