Vijayapura DCC Bank Recruitment 2022 : 71 ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದಲ್ಲಿ 71 ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದಲ್ಲಿ 71 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 15,2022 ರಿಂದ ಮಾರ್ಚ್ 5,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Vijayapura DCC Bank ನೇಮಕಾತಿ 2022 ವಿದ್ಯಾರ್ಹತೆ :

Vijayapura DCC Bank ನೇಮಕಾತಿ 2022 ವಿದ್ಯಾರ್ಹತೆ :

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ ಅಥವಾ ಸಂಸ್ಥೆಯಿಂದ ಪದವಿ, ಬಿಇ, ಬಿ.ಎಸ್ಸಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

Vijayapura DCC Bank ನೇಮಕಾತಿ 2022 ವಯೋಮಿತಿ :

Vijayapura DCC Bank ನೇಮಕಾತಿ 2022 ವಯೋಮಿತಿ :

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Vijayapura DCC Bank ನೇಮಕಾತಿ 2022 ವೇತನ :

Vijayapura DCC Bank ನೇಮಕಾತಿ 2022 ವೇತನ :

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 88,300/-ರೂ ವರೆಗೆ ವೇತನವನ್ನು ನೀಡಲಾಗುವುದು.

Vijayapura DCC Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

Vijayapura DCC Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Vijayapura DCC Bank ನೇಮಕಾತಿ 2022 ಅರ್ಜಿ ಶುಲ್ಕ :

Vijayapura DCC Bank ನೇಮಕಾತಿ 2022 ಅರ್ಜಿ ಶುಲ್ಕ :

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

Vijayapura DCC Bank ನೇಮಕಾತಿ 2022 ಅರ್ಜಿ ಸಲ್ಲಿಕೆ :

Vijayapura DCC Bank ನೇಮಕಾತಿ 2022 ಅರ್ಜಿ ಸಲ್ಲಿಕೆ :

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 15,2022 ರಿಂದ ಮಾರ್ಚ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು

ಕಚೇರಿ ವಿಳಾಸ:
ಸಂಚಾಲಕ ಸದಸ್ಯರು,
ಸಿಬ್ಬಂದಿ ನೇಮಕಾತಿ ಸಮಿತಿ ಹಾಗು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ,
ಸೋಲಾಪುರ ರಸ್ತೆ,
ವಿಜಯಪುರ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Vijayapura DCC bank recruitment 2022 notification has been released for 71 manager, FDA and various posts. Interested candidates can apply before March 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+