Vijayapura District Hospital Recruitment 2021: ಹಿರಿಯ ಕನ್ಸಲ್ಟೆಂಟ್ ಹುದ್ದೆಗೆ ವಾಕ್ ಇನ್ ಇಂಟರ್ವ್ಯೂ

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ಕನ್ಸಲ್ಟೆಂಟ್ ಹುದ್ದೆಗೆ ನೇರ ಸಂದರ್ಶನ

ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಡಿ.ಎನ್‌.ಬಿ ಕೋರ್ಸ್ ನ ಅಡಿಯಲ್ಲಿ ಹಿರಿಯ ಕನ್ಸಲ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜೂನ್ 14,2021ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿದ್ಯಾರ್ಹತೆ:

ಹಿರಿಯ ಕನ್ಸಲ್ಟೆಂಟ್/ಡಿ.ಎನ್‌.ಬಿ ಪಿಜಿ ಟೀಚರ್ ಹುದ್ದೆಗೆ ಕನಿಷ್ಟ 8 ವರ್ಷ ಯಾವುದೇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಬೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವೇತನ:

ಸರ್ಕಾರದ ಆದೇಶದ ಅನುಸಾರ ಮಾಸಿಕ ರೂ.1.50 ಲಕ್ಷ ಗೌರವ ಧನ ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 14,2021ರಂದು ಸಾಯಂಕಾಲ 4:30ರೊಳಗೆ ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಾಲಯ ಜಿಲ್ಲಾ ಆಸ್ಪತ್ರೆ ವಿಜಯಪುರದಲ್ಲಿ ನಡೆಯುವ ನೇರ ಸಂರ್ದಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ಕನ್ಸಲ್ಟೆಂಟ್ ಹುದ್ದೆಗೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
Vijayapura district hospital recruitment 2021 notification has been released for senior consultant post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+