Vijayapura Gram Panchayat Recruitment 2021 : ಮೇಲ್ಚಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಫ್‌ಲೈನ್ ಮೂಲಕ ಜನವರಿ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿಜಯಪುರ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆಗಳು :

ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಗ್ರಂಥಾಲಯ ವಿಜ್ಷಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ :

ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳು ಮತ್ತು ಹೆಚ್ಚು ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ :

ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆಎ 10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 24,2022ರೊಳಗೆ ಅರ್ಜಿಯನ್ನು ಹಾಕಬಹುದು.

ಕಚೇರಿ ವಿಳಾಸ:
ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Vijayapura gram panchayat recruitment 2021 notification has been released for library supervisor post. Interested candidates can apply before January 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+