Vijayapura Gram Panchayat Recruitment 2022 : ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 18,2022 ರಿಂದ ಮೇ 17,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ :

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ :

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ವಿಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ :

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://vijayapura.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 17,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Vijayapura gram panchayat recruitment 2022 notification released for library supervisor post. Interested candidates can apply before May 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+