VIMS Bellary Recruitment 2021: 118 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ವಿಮ್ಸ್ ಬಳ್ಳಾರಿಯಲ್ಲಿ 118 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಮೇ.28ಕ್ಕೆ ವಾಕ್ ಇನ್ ಇಂಟರ್ವ್ಯೂ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ಯಲ್ಲಿ 118 ಶುಶ್ರೂಷಕ ಸಿಬ್ಬಂದಿಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿದ್ಯಾರ್ಹತೆ:

ಜಿ.ಎನ್‌.ಎಂ ಶುಶ್ರೂಷ ತರಬೇತಿ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಪ.ಜಾ/ಪ.ಪಂ/ಪ್ರ-1ರ ಗರಿಷ್ಟ 40 ವರ್ಷ ಮತ್ತು ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನ:

ಶುಶ್ರೂಷಕ ಸಿಬ್ಬಂದಿಯಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಚಿತ ವೇತನ 20,000/-ರೂ ಜೊತೆಗೆ 5000/-ರೂ ರಿಸ್ಕ್ ಅಲೋಯನ್ಸ್ ಅನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.vimsbellary.org.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂಧಿಗೆ ಮೇ 28,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಜಿಲ್ಲಾಧಿಕಾರಿಗಳ ಕಚೇರಿ ಆವರಣ,
ಬಳ್ಳಾರಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ವಿಮ್ಸ್ ಬಳ್ಳಾರಿಯಲ್ಲಿ 118 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಮೇ.28ಕ್ಕೆ ವಾಕ್ ಇನ್ ಇಂಟರ್ವ್ಯೂ

More News  

For Quick Alerts
ALLOW NOTIFICATIONS  
For Daily Alerts

English summary
VIMS bellary recruitment 2021 notification has been released for 118 nursing officer posts. Interested candidates can attend walk in interview on may 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+