ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ನೇಮಕಾತಿ: ಡಿ.31ರೊಳಗೆ ಅರ್ಜಿ ಹಾಕಿ

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು) ಜ್ಯೂನಿಯರ್ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ನೀವು ಪದವೀಧರರೇ?… ಹಾಗಿದ್ರೆ ಈ ಹುದ್ದೆಗೆ ಅರ್ಜಿ ಹಾಕಿ..ತಿಂಗಳಿಗೆ 25,000/-ರೂ ವೇತನ ಪಡೆಯಿರಿ

CRITERIA DETAILS
Name Of The Posts ಜ್ಯೂನಿಯರ್ ಮೆಂಟರ್
Organisation ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು)
Educational Qualification ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date December 14, 2019
Application End Date December 31, 2019

ವಿದ್ಯಾರ್ಹತೆ:

ವಿಜ್ಞಾನ ಅಥವಾ ಇಂಜಿನಿಯರಿಂಗ್‌ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜ್ಯೂನಿಯರ್ ಮೆಂಟರ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು) ನೇಮಕಾತಿಯ ಜ್ಯೂನಿಯರ್ ಮೆಂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 31,2019ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ನಿರ್ದೇಶಕರು,
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ,
ಚಿನ್ನಸ್ವಾಮಿ ಸ್ಟೇಡಿಯಂ ಹತ್ತಿರ,
ಕಸ್ತೂರಬಾ ರಸ್ತೆ,
ಅಂಬೇಡ್ಕರ್ ವೀದಿ,
ಬೆಂಗಳೂರು-560001.

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು) ಅಧಿಕೃತ ವೆಬ್‌ಸೈಟ್‌: https://www.vismuseum.gov.in/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
VITM recruitment 2019 notification has been released on official website for the recruitment of junior mentor posts. Interested candidates can apply before 31st December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+