VJNL Recruitment 2021 : 67 ಕಚೇರಿ ಸಹಾಯಕ, ಡ್ರೈವರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ (ವಿಜೆಎನ್ಎಲ್‌) 67 ಕಚೇರಿ ಸಹಾಯಕ, ಡ್ರೈವರ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಜುಲೈ 22ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿಶ್ವೇಶ್ವರಯ್ಯ ಜಲ ನಿಗಮ ಲಿಮಿಟೆಡ್ ನಲ್ಲಿ 67 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪದವಿ, ಇಂಟರ್ ಸಿಎಸ್, ಬಿ.ಇ, ಐಸಿಡಬ್ಲ್ಯೂಎ, ಎಂಬಿಎ, ಎಂ.ಕಾಂ, ಡಿಪ್ಲೋಮಾ, ಪಿಯುಸಿ, ಎಸ್‌ಎಸ್‌ಎಲ್‌ಸಿ, 10ನೇ ತರಗತಿ, 7ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜುಲೈ 22,2021ರ ಅನ್ವಯ ಕನಿಷ್ಟ 18 ವರ್ಷ ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 17,000/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://vjnl.in/en/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 22,2021ರ ಸಂಜೆ 5:30ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಜನರಲ್ ಮ್ಯಾನೇಜರ್,
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ,
ಗ್ರೌಂಡ್ ಫ್ಲೋರ್, ನಂ.148,
ಎಂಬೆಸ್ಸೆ ಚೌಕ್, ಇನ್ಫ್ಯಾಂಟ್ರಿ ರಸ್ತೆ,
ಬೆಂಗಳೂರು-560001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Visvesvaraya jala nigam limited (VJNL) recruitment 2021 notification has been released for 67 office assistant, attender and various posts. Interested candidates can apply through offline before july 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+