ವಿಎಸ್ಎಸ್ ಸಿ ಇಸ್ರೋ ನೇಮಕಾತಿ 2018: 9 ಟೆಕ್ನಿಶನ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಕ್ರಂ ಸಾರಾಬಾಯಿ ಸ್ಪೇಸ್ ಸೆಂಟರ್, ಇಸ್ರೋ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಶನ್ ಬಿ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ವಿಕ್ರಂ ಸಾರಾಬಾಯಿ ಸ್ಪೇಸ್ ಸೆಂಟರ್, ಇಸ್ರೋ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಶನ್ ಬಿ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎಲೆಕ್ಟ್ರಾನಿಕ್ ಮ್ಯಾಕಾನಿಕ್, ಫಿಟ್ಟರ್ಸ್ ಮತ್ತು ಎಲೆಕ್ಟ್ರಿಶನ್ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 9 ಹುದ್ದೆಗಳು ಖಾಲಿ ಇದ್ದು, ಮೀಸಲಾತಿ ಕೂಡಾ ಇದೆ. ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ಮೂಲಕ ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆ ಸ್ಥಳ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.

ವಿಎಸ್ಎಸ್ ಸಿ ಇಸ್ರೋ ನೇಮಕಾತಿ 2018: 9 ಟೆಕ್ನಿಶನ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಸ್ರೋ ನೇಮಕಾತಿ ಹುದ್ದೆಯ ಡೀಟೆಲ್ಸ್ ಹೀಗಿದೆ:

CRITERIA DETAILS
Name Of The Posts ಟೆಕ್ನಿಶನ್ ಬಿ
Organisation ವಿಕ್ರಂ ಸಾರಾಬಾಯಿ ಸ್ಪೇಸ್ ಸೆಂಟರ್
Educational Qualification 10 ನೇ ತರಗತಿ ಪಾಸಾಗಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಸ್ಕಿಲ್
Job Location ತಿರುವನಂತಪುರಂ
Industry ಸ್ಪೇಸ್
Application Start Date October 29, 2018
Application End Date November 12, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ವಿಎಸ್ಎಸ್ ಸಿ ಇಸ್ರೋ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಕರೆಂಟ್ ಓಪನಿಂಗ್ಸ್ ಸೆಲೆಕ್ಟ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಇತ್ತೀಚೆಗಿನ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

ರಿಕ್ರ್ಯುಟ್ ಮೆಂಟ್ ನೋಟಿಸ್ ಅಡಿಯಲ್ಲಿ ಬರುವ RMT Advt No:303:TECHNICIAN-B (Electronic Mechanic, Filter, Electrician) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

Apply here ಈ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿಯು ತೆರೆಯುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 9

ಸ್ಟೆಪ್ 9

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Vikram Sarabhai Space Centre, ISRO has invited online applications from eligible Indian nationals to apply for the post of Technician B. Technicians such as Electronic Mechanics, Fitters and Electricians are sought through this opening. There are 9 vacancies in total.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+