ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇರ ಸಂದರ್ಶನ ಮೂಲಕ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6 ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಬೆಂಗಳೂರು, ಧಾರವಾಡ, ಬಳ್ಳಾರಿ ಹಾಗೂ ಮಡಿಕೇರಿ ನಗರಗಳಲ್ಲಿ 6 ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳನ್ನ ಸಂದರ್ಶನ ಮೂಲಕ ಹುದ್ದೆಗೆ ನೇಮಕಮಾಡಿಕೊಳ್ಳಲಾಗುವುದು. ಅಕ್ಟೋಬರ್ 29, 2018 ರಂದು ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇರ ಸಂದರ್ಶನ ಮೂಲಕ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ವಿಶೇಷ ಸೂಚನೆ ಏನಂದ್ರೆ, ಅಭ್ಯರ್ಥಿಗಳು ನಿಗಧಿಗೊಳಿಸಿರುವ ದಿನಾಂಕ ಹಾಗೂ ಸಮಯದಂದು ಸಂದರ್ಶನಕ್ಕೆ ಹಾಜರಾಗಬೇಕಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 30 ವರ್ಷವಾಗಿದೆ

ಕರ್ನಾಟಕ ಅರಣ್ಯ ಇಲಾಖೆ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts 6 ರಿಸರ್ಚ್ ಅಸಿಸ್ಟೆಂಟ್
Organisation ಕರ್ನಾಟಕ ಅರಣ್ಯ ಇಲಾಖೆ
Educational Qualification ಫಾರೆಸ್ಟ್ರಿ/ಅಗ್ರಿಕಲ್ಚರ್/ಹಾರ್ಟಿಕಲ್ಚರ್/ಬೊಟನಿ ಸಬ್‌ಜೆಕ್ಟ್ ನಲ್ಲಿ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Job Location ಬೆಂಗಳೂರು, ಧಾರವಾಡ, ಬಳ್ಳಾರಿ ಹಾಗೂ ಮಡಿಕೇರಿ
Industry ಫಾರೆಸ್ಟ್
Application End Date October 29, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ಕರ್ನಾಟಕ ಅರಣ್ಯ ಇಲಾಖೆ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನ ಎಡಭಾಗದಲ್ಲಿ ಇರುವ ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

 ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

ಸಂಬಂಧಪಟ್ಟ ಹುದ್ದೆಯ ಲಿಂಕ್ Requirement of Temporary Research Assistant Walk-In-Interview ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಹುದ್ದೆಯ ಕುರಿತ್ತಂತೆ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

  • ಸ್ಟೆಪ್ 6: ಸಂದರ್ಶನ ದಿನಾಂಕದಂದು ಸೂಚನೆಯಲ್ಲಿ ತಿಳಿಸಲಾಗಿರುವ ಕಚೇರಿಗೆ ಸಂಬಂಧಪಟ್ಟ ದಾಖಲೆಗಳ ಜತೆ ಸಂದರ್ಶನಕ್ಕೆ ಹಾಜರಾಗಿ

ಸಂದರ್ಶನ ದಿನಾಂಕ ಹಾಗೂ ಸ್ಥಳ:

Most Read: ಐಸಿಐಸಿಐ ನೇಮಕಾತಿ 2018: ಮೇಕರ್ / ವೆರಿಫೈಯರ್ ಹುದ್ದೆಗೆ ಅರ್ಜಿ ಆಹ್ವಾನ

Time: 9.30 AM to 10.30 AM
Place: Conference Hall of Additional Principal Cheif Conservator of Forests (Research &Utilisation)
Bangalore

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
A walk-in interview will be held on October 23, 2018, at the office of the Additional Principal Chief Conservator of Forests, Bangalore for the position of the 6 Research Assistants.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+