ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ವಾಕ್ ಇನ್ ಇಂಟರ್ವ್ಯೂ

ನವೆಂಬರ್ 13ರಂದು 11ಗಂಟೆಗೆ ನಡೆಯಲಿರುವ ವಾಕ್ ಇನ್ ಸಂದರ್ಶನಕ್ಕೆ ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (ಯುಎಎಸ್)ದಲ್ಲಿ ಖಾಲಿ ಇರುವ ಫಾರ್ಮ್ ಮ್ಯಾನೇಜರ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಸಂದರ್ಶನ ಕರೆಯಲಾಗಿದೆ

01 ಫಾರ್ಮ್ ಮ್ಯಾನೇಜರ್ ಹಾಗೂ 01 ಪ್ರೋಗ್ರಾಂ ಅಸಿಸ್ಟೆಂಟ್ ಒಟ್ಟು ಎರಡು ಹುದ್ದೆಗಳಿಗೆ ನವೆಂಬರ್ 13ರಂದು 11ಗಂಟೆಗೆ ನಡೆಯಲಿರುವ ವಾಕ್ ಇನ್ ಸಂದರ್ಶನಕ್ಕೆ ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು.

ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ

ಫಾರ್ಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಅಥವಾ ತೋಟಗಾರಿಕೆ ಪದವಿ ಪಡೆದಿರಬೇಕು.
ವೇತನ: ರೂ.13500/-

ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆ: ಬ್ಯಾಚುಲರ್ ಇನ್ ಕಂಪ್ಯೂಟರ್ ಅಪ್ಲಿಕೇಷನ್ / ಬಿ.ಎಸ್,ಸಿ ಮತ್ತು ಪಿ.ಜಿ. ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ಸ್ .
ವೇತನ: ರೂ.13500/-

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ದಿನಾಂಕ 13-11-2017 ರಂದು ಮುಂಜಾನೆ 11:00 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗತಕ್ಕದ್ದು.

ಸಂದರ್ಶನಕ್ಕೆ ಬರುವಾಗ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲಾತಿಗಳನ್ನು ಹಾಗು ಎರಡು ದೃಢೀಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತಾರತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
University of Agricultural Sciences (UAS), Dharwad has announced notification for the recruitment of Farm Manager & Programme Assistant vacancies. Eligible candidates can walk in on 13-11-2017 at 11:00 AM.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+